ಸಮಗ್ರ ಸುದ್ದಿ

ನಿಗದಿತ ಅವಧಿಯಲ್ಲಿ ಹಣ ಕಟ್ಟದವರ ಕೈಗಾರಿಕಾ ನಿವೇಶನ ರದ್ದು: ಎಂ.ಬಿ.ಪಾಟೀಲ್

ಬೆಂಗಳೂರು: ಕೆಐಎಡಿಬಿ ಮೂಲಕ ಉದ್ಯಮಿಗಳಿಗೆ ಮಂಜೂರು ಮಾಡುವ ನಿವೇಶನಗಳಿಗೆ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡದಿದ್ದರೆ ಅಂತಹವರ‌ ನಿವೇಶನ‌ ಹಂಚಿಕೆಯನ್ನು ನಿಯಮ ಪ್ರಕಾರ ರದ್ದುಪಡಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. […]

ಸಮಗ್ರ ಸುದ್ದಿ

ಹೂಡಿಕೆ ಆಕರ್ಷಣೆಗೆ ವಿದೇಶಗಳಲ್ಲಿ ಐಕೆಎಫ್ ಕಚೇರಿ ಸ್ಥಾಪನೆ: ಎಂ ಬಿ ಪಾಟೀಲ

ಬೆಂಗಳೂರು: ಅಮೆರಿಕ, ಜಪಾನ್, ತೈವಾನ್, ದಕ್ಷಿಣ ಕೊರಿಯಾ ಮತ್ತು ಫ್ರಾನ್ಸ್ ದೇಶಗಳಿಂದ ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವುದಕ್ಕೆ ಪೂರಕವಾಗಿ ಆಯಾ ದೇಶಗಳಲ್ಲೇ ಇನ್ವೆಸ್ಟ್ ಕರ್ನಾಟಕ ಫೋರಂನ (ಐಕೆಎಫ್) ಕಚೇರಿಗಳನ್ನು ತೆರೆಯುವ ಚಿಂತನೆ‌ […]

ಸಮಗ್ರ ಸುದ್ದಿ

ಪ್ರತಿಯೊಂದು ಮನೆಗೂ ನಲ್ಲಿಯ ಮೂಲಕ ಶುದ್ಧ ಕುಡಿಯುವ ನೀರು: ಮೈಸೂರಿನಲ್ಲಿ ಪ್ರಾಯೋಗಿಕವಾಗಿ ಜಾರಿಗೆ ನಿರ್ಧಾರ

ಮೈಸೂರು: ಪ್ರತಿಯೊಂದು ಮನೆಗೂ ನಲ್ಲಿಯ ಮೂಲಕ ನೇರವಾಗಿ ಶುದ್ಧ ಕುಡಿಯುವ ನೀರನ್ನು ಪೂರೈಸುವ ಉದ್ದೇಶದ ‘ಮನೆಮನೆಗೆ ಶುದ್ಧ ಜಲ’ (Drink Directly from Tap) ಅಭಿಯಾನವನ್ನು ಮೈಸೂರು ನಗರದಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲು ನಗರಾಭಿವೃದ್ಧಿ ಸಚಿವ […]

ಸಮಗ್ರ ಸುದ್ದಿ

ಅನ್ನಸೇವೆ’ ಆ್ಯಪ್‌ ನಾಳೆಯಿಂದ ರಾಜ್ಯಾದ್ಯಂತ ಲಭ್ಯ

ಬೆಂಗಳೂರು:ಅನ್ನ ಭಾಗ್ಯ ಸೇರಿದಂತೆ ವಿವಿಧ ಸಾರ್ವಜನಿಕ ವಿತರಣಾ ಯೋಜನೆಗಳ ಫಲಾನುಭವಿಗಳು ಸ್ವತಃ e-KYC (Know Your Customer) ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ‘ಅನ್ನ ಸೇವೆ’ ಮೊಬೈಲ್ ಆ್ಯಪ್‌ ನಾಳೆಯಿಂದ  (ಅಕ್ಟೋಬರ್ 14) ರಾಜ್ಯಾದ್ಯಂತ ಲಭ್ಯವಾಗಲಿದೆ […]

ಸಮಗ್ರ ಸುದ್ದಿ

‘ಮಹಿಳಾ ದಸರಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು:ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ‘ಮಹಿಳಾ ದಸರಾ’ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿದರು. ನಗರದ ಜೆ.ಕೆ. ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ […]

ಸಮಗ್ರ ಸುದ್ದಿ

ಪ್ರಗತಿಪಥ: 2248 ಕಿ.ಮೀ. ಗ್ರಾಮೀಣ ರಸ್ತೆ ಅಭಿವೃದ್ಧಿ – ಈಶ್ವರಖಂಡ್ರೆ

ಬೆಂಗಳೂರು: ರಾಜ್ಯದ 202 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಗತಿಪಥ ಯೋಜನೆ ಅಡಿಯಲ್ಲಿ 5400 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದ್ದು, ಈ ಪೈಕಿ ಮೊದಲ ಹಂತದಲ್ಲಿ 2248 ಕಿ.ಮೀ. ಕಾಮಗಾರಿ ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

ಮೀಸಲಾತಿ ಕುರಿತ ಹೈಕೋರ್ಟ್ ತೀರ್ಪಿನ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ತೀರ್ಮಾನ: ಡಿಸಿಎಂ ಡಾ. ಜಿ. ಪರಮೇಶ್ವರ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದಿನ ಕಾನೂನಾತ್ಮಕ ಕ್ರಮಗಳ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಹೈಕೋರ್ಟ್‌ ರದ್ದು: ಕಳವಳಕಾರಿ ವಿಚಾರ- ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ಬೆಂಗಳೂರು:ರಾಜ್ಯದ ಶೈಕ್ಷಣಿಕ ಸಂಸ್ಥೆಗಳಲ್ಲಿನ ಪ್ರವೇಶಾತಿ ಹಾಗೂ ಸರ್ಕಾರಿ ಉದ್ಯೋಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15 ರಿಂದ ಶೇ. 17 ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3 ರಿಂದ ಶೇ. […]

ಸಮಗ್ರ ಸುದ್ದಿ

ಕಬ್ಬು ಬೆಳೆಗಾರರ ​​ಹಿತರಕ್ಷಣೆಗೆ ಕೇಂದ್ರ ಮಹತ್ತರ ಹೆಜ್ಜೆ: ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆ

ನವದೆಹಲಿ: ಕರ್ನಾಟಕದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ, ಸೋಮವಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ರೈತರ ​​ಹಿತರಕ್ಷಣೆಗಾಗಿ ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆಯಂತಹ ತ್ವರಿತ ಕ್ರಮಕ್ಕೆ ಮುಂದಾಗಿದೆ. ನವದೆಹಲಿಯಲ್ಲಿ ಸೋಮವಾರ ಸಂಜೆ […]

ಸಮಗ್ರ ಸುದ್ದಿ

ಕರಾಮುವಿ: ಬ್ಯಾಂಕಿಂಗ್, ಎಸ್‍ಎಸ್‍ಸಿ ಹಾಗೂ ಆರ್‍ಆರ್‍ ಬಿ ಪರೀಕ್ಷೆಗಳಿಗೆ 45 ದಿನಗಳ ಸ್ಪರ್ಧಾತ್ಮಕ ತರಬೇತಿ

ಮೈಸೂರು:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ದೇಶದ ವಿವಿಧ ಬ್ಯಾಂಕಿಂಗ್, ಎಸ್‍ಎಸ್‍ಸಿ ಹಾಗೂ ಆರ್‍ಆರ್‍ ಬಿ ಹುದ್ದೆಗಳ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ಕಾಲ ಉಚಿತ/ವಿಶೇಷ ತರಬೇತಿಯನ್ನು […]

You cannot copy content of this page