ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಸರ್ಕಾರ ಮುಂದಾಗಿದೆ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು:ನಮ್ಮ ಸರ್ಕಾರ ಈ ವರ್ಷದಿಂದ ಗ್ರಾಮೀಣ ಭಾಗದಲ್ಲಿನ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಯಾವ ಭಾಗದಿಂದ ಯಾವ ಪ್ರತಿಭೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಲಿದ್ದಾರೆ ನಮಗೆ ಗೊತ್ತಿರುವುದಿಲ್ಲ. ನಮ್ಮ ಉಪಮುಖ್ಯಮಂತ್ರಿಗಳಾದ ಪರಮೇಶ್ವರ್ […]
