ಸಿನಿಮಾ

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ʼಗಣರಾಗʼ ಪ್ರದರ್ಶನ | ಸಿನಿಮಾ ಮೂಲಕ ಸಮಾಜ, ಲಿಂಗಭೇದ ಮತ್ತು ಕಲೆಯ ಕುರಿತು ಬೆಳಕು ಚೆಲ್ಲಿದ ನಿರ್ದೇಶಕ ದೀಪ್ ಭುಯಾನ್

ಬೆಂಗಳೂರು: ಅಸ್ಸಾಮಿ ಚಲನಚಿತ್ರ ನಿರ್ದೇಶಕ ದೀಪ್ ಭುಯಾನ್ ಅವರು 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತಮ್ಮ ʼಗಣರಾಗʼ ಚಿತ್ರವನ್ನು ಪ್ರಸ್ತುತಪಡಿಸುತ್ತಿರುವುದು ಒಂದು ವಿಶೇಷ ಮತ್ತು ತೃಪ್ತಿದಾಯಕ ಅನುಭವ ಎಂದು ತಿಳಿಸಿದ್ದಾರೆ. ನಿರ್ದೇಶಕನಾಗಿ ತಮ್ಮ ಚಿತ್ರದೊಂದಿಗೆ […]

ಕೃಷಿ

ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿಯಾಗಿದೆ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ಭಾರತದ ಕೃಷಿ ತಂತ್ರಯೋಜನೆ ಕೇವಲ ಉತ್ಪಾದನೆಯಿಂದ ಲಾಭದಾಯಕತೆಯತ್ತ ಮಾತ್ರವಲ್ಲದೆ ಇತ್ತೀಚೆಗೆ ಮಹತ್ವದ ಬದಲಾವಣೆಯನ್ನು ಕಂಡಿದ್ದು,ರೈತರನ್ನು ಉದ್ಯಮಿಗಳಾಗಿ ರೂಪಿಸುವ ಉದ್ದೇಶದಿಂದ ಮೌಲ್ಯವರ್ಧನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕಗಳ ಮೇಲೆ ಹೆಚ್ಚು ಗಮನ ಹರಿಸಲಾಗುತ್ತಿದೆ ಎಂದು […]

ಸಿನಿಮಾ

ವ್ಯಂಗ್ಯ, ಪ್ರತಿರೋಧ ಮತ್ತು ಅಸಮಾಧಾನದ ಗಣರಾಜ್ಯ | ಬೆಂಗಳೂರು ಚಲನಚಿತ್ರೋತ್ಸವದಲ್ಲಿ ಗಮನ ಸೆಳೆದ ‘ರಿಪಬ್ಲಿಕಾ ಆಫ್ ಪಿಪೊಲಿಪಿನಾಸ್’

ಬೆಂಗಳೂರು: 17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ, ರೆನಿ ದಿಮ್ಲಾ ನಿರ್ದೇಶನದ ವಿಮರ್ಶಾತ್ಮಕವಾಗಿ ಪ್ರಶಂಸಿಸಲ್ಪಟ್ಟ ‘ರಿಪಬ್ಲಿಕಾ ಆಫ್ ಪಿಪೊಲಿಪಿನಾಸ್’ ಎಂಬ ಮಾಕ್ಯುಮೆಂಟರಿ ಚಿತ್ರವು ಫಿಲಿಪಿನೋ ಸಿನೆಮಾದ ತೀಕ್ಷ್ಣ ಮತ್ತು ವ್ಯಂಗ್ಯಭರಿತ ಧ್ವನಿಯಾಗಿ ಹೊರಹೊಮ್ಮಿದೆ. ದಿಮ್ಲಾ ಅವರ […]

ಸಿನಿಮಾ

ಸಮಸ್ಯೆ ಮತ್ತು ಜೀವನಶೈಲಿ ಚಿತ್ರಿಸುವಲ್ಲಿ ಓಟಿಟಿ ಮಹತ್ವದ ಪಾತ್ರ | ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ಗಿರೀಶ್‌ ಕಾಸರವಳ್ಳಿ ಅಭಿಪ್ರಾಯ

ಬೆಂಗಳೂರು: ಓಟಿಟಿಗಳು ನಮ್ಮ ಜೀವನಕ್ಕೆ ಹತ್ತಿರವಾಗಿರುವ ಸಮಸ್ಯೆಗಳು ಮತ್ತು ಜೀವನಶೈಲಿಯನ್ನು ಚಿತ್ರಿಸುತ್ತಿವೆ. ಆ ಅರ್ಥದಲ್ಲಿ ಅವು ಬಹಳ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್‌ ಕಾಸರವಳ್ಳಿ ಅಭಿಪ್ರಾಯಪಟ್ಟಿದ್ದಾರೆ. 17ನೇ ಬೆಂಗಳೂರು ಅಂತಾರಾಷ್ಟ್ರೀಯ […]

ಸಮಗ್ರ ಸುದ್ದಿ

ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ |ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ -ಲಕ್ಷ್ಮಿ ಹೆಬ್ಬಾಳಕರ್

ಬೆಂಗಳೂರು : ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, […]

ಸಮಗ್ರ ಸುದ್ದಿ

ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ

ಬೆಂಗಳೂರು:ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯ ಸರ್ಕಾರದ ಆದೇಶದನ್ವಯ, ಅವರು […]

ಸಿನಿಮಾ

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ |ಡಿಜಿಟಲ್ ಯುಗದ ಭಾವನೆಗಳು ಮತ್ತು ಡಿಮೆನ್ಶಿಯಾ ಕುರಿತಾದ ‘ಖಾಲಿ ಪುಟ’

ಬೆಂಗಳೂರು: 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿರುವ ಹೊಸ ಸಿನಿಮಾಗಳ ಪೈಕಿ ಕನ್ನಡದ ‘ಖಾಲಿ ಪುಟ’ ಚಿತ್ರವೂ ಒಂದಾಗಿದ್ದು, ಈ ವಿಭಿನ್ನ ಕಥಾಹಂದರವನ್ನು ಬೆಳ್ಳಿತೆರೆಯ ಮೇಲೆ ಪ್ರೇಕ್ಷಕರು ಅನುಭವಿಸದರು. ಚಿತ್ರದ ಕುರಿತು ಮಾತನಾಡಿದ ನಿರ್ದೇಶಕ […]

ಸಿನಿಮಾ

ಚಿತ್ರೋತ್ಸವದಲ್ಲಿ ʼರಾವಣರಾಜ್ಯದಲ್ಲಿ ನವದಂಪತಿಗಳುʼ ಚಿತ್ರ ಪ್ರದರ್ಶನ

ಬೆಂಗಳೂರು: ರಂಗ ಚೊಚ್ಚಲ ನಿರ್ದೇಶನದ ಹಾಗೂ ಅರುಣ್ ಸೂರ್ಯ – ನಿಧಿ ಹೆಗಡೆ ನಾಯಕ – ನಾಯಕಿಯಾಗಿ ನಟಿಸಿರುವ ʼರಾವಣರಾಜ್ಯದಲ್ಲಿ ನವದಂಪತಿಗಳುʼ ಚಿತ್ರ ಈ ಬಾರಿಯ ಬೆಂಗಳೂರು ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿದೆ‌. ಈಗಾಗಲೇ ಹಾಡುಗಳ ಮೂಲಕ […]

ಸಮಗ್ರ ಸುದ್ದಿ

ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ | ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ

​ಬೆಂಗಳೂರು: ಭಾರತೀಯ ಸನಾತನ ಜ್ಞಾನ ಪರಂಪರೆ ಮತ್ತು ಅತ್ಯಾಧುನಿಕ ವಿಜ್ಞಾನಗಳು ಬೇರೆ ಬೇರೆಯಲ್ಲ, ಅವೆರಡೂ ಸತ್ಯಾನ್ವೇಷಣೆಯ ಎರಡು ಮುಖಗಳು ಎಂಬುದನ್ನು ಸಾಬೀತುಪಡಿಸಿದ ‘ದಕ್ಷಿಣಾಸ್ಯ ದರ್ಶಿನಿ’ ವಸ್ತು ಪ್ರದರ್ಶನವು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡಿತು. ​ಪರಮ್ […]

ಸಿನಿಮಾ

ಸಿನಿಮಾ ವಿಶ್ಲೇಷಣೆ ಮೂಲಕ ಸಿನಿಮಾ ಕಟ್ಟುವ ಬಗೆ ಕಲಿಸಿದ ಗುರು ಸತೀಶ್ ಬಹಾದುರ್: ಗಿರೀಶ್ ಕಾಸರವಳ್ಳಿ | ಖ್ಯಾತ ಸಿನಿಮಾ ಶಿಕ್ಷಕ, ಸಿನಿ ವಿಮರ್ಶಕ ಸತೀಶ್ ಬಹಾದುರ್ ಜನ್ಮಶತಮಾನೋತ್ಸವ ವರ್ಷ ಪ್ರಯುಕ್ತ ವಿಶೇಷ ಗೋಷ್ಠಿ

ಬೆಂಗಳೂರು: ಸಿನಿಮಾ ಶಿಕ್ಷಕರಾಗಿದ್ದ ಸತೀಶ್ ಬಹಾದುರ್ ಅವರು ಸಿನಿಮಾ ವಿಶ್ಲೇಷಿಸುವ ಮೂಲಕ ಸಿನಿಮಾ ಕಟ್ಟುವ ಕ್ರಮನ್ನು ಕಲಿಸಿಕೊಟ್ಟರು. ದಾರಿ ಅರ್ಥ ಮಾಡಿಕೊಳ್ಳದೆ ಇದ್ದರೆ ಗುರಿ ಸಾಧಿಸಲು ಆಗುವುದಿಲ್ಲ ಎಂದು ತಿಳಿಸಿಕೊಟ್ಟರು. ಸಿನಿಮಾ ಎಂದರೆ ಕತೆ […]

You cannot copy content of this page