ಸಮಗ್ರ ಸುದ್ದಿ

ಶಿವಮೊಗ್ಗದಲ್ಲಿ “ಕೃಷಿ ಮತ್ತು ತೋಟಗಾರಿಕೆ ಮೇಳ-2026|ಆಧುನಿಕ ತಂತ್ರಜ್ಞಾನ ಬಳಕೆಗೆ ಸಚಿವ ಟಿ ರಘುಮೂರ್ತಿ ಕರೆ

ಶಿವಮೊಗ್ಗ: ಯುವಕರು ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಎಲ್ಲ ಕೃಷಿಕರು ಆಧುನಿಕ ತಂತ್ರಜ್ಞಾನ ಬಳಕೆಗೆ ಮುಂದಾಗಬೇಕೆಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಿಳಿಸಿದರು. ಕೆಳದಿ […]

ಸಮಗ್ರ ಸುದ್ದಿ

ಆಟೋಮೊಬೈಲ್ ಟೆಸ್ಟಿಂಗ್ ಏಜೆನ್ಸಿಗಳ ತಾಂತ್ರಿಕ ಉನ್ನತಿಗೆ ₹780 ಕೋಟಿ ಮೀಸಲು: ಸಚಿವ ಹೆಚ್.ಡಿ.ಕುಮಾರಸ್ವಾಮಿ

ಪುಣೆ:ರಾಷ್ಟ್ರದ ವಿವಿಧ ಭಾಗಗಳಲ್ಲಿ ಇರುವ ಆಟೋಮೊಬೈಲ್ ಟೆಸ್ಟಿಂಗ್ ಏಜೆನ್ಸಿಗಳನ್ನು ತಾಂತ್ರಿಕವಾಗಿ ಉನ್ನತ ದರ್ಜೆಗೆ ಏರಿಸಲು ₹780 ಕೋಟಿ ಮೀಸಲಿಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಖಾತೆ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು […]

ಸಮಗ್ರ ಸುದ್ದಿ

ನವೆಂಬರ್ 19ಕ್ಕೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಈ ಬಾರಿ ಸರ್ಕಾರ ನೀಡುವ ಪ್ರತಿಷ್ಠಿತ ‘ಕರ್ನಾಟಕ ರತ್ನ’ ಪ್ರಶಸ್ತಿಗೆ ಹಿರಿಯ ನಟರಾದ ಡಾ.ವಿಷ್ಣುವರ್ಧನ್‌ ಮತ್ತು ಬಿ. ಸರೋಜಾದೇವಿ ಅವರು ಭಾಜನರಾಗಿದ್ದು, ಇವರಿಗೆ ನ.19ರಂದು ಮರಣೋತ್ತರ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ […]

ಸಮಗ್ರ ಸುದ್ದಿ

ಒಗ್ಗೂಡಿ ಹೋರಾಟಕ್ಕೆ ದೇವೇಗೌಡರ ಸಲಹೆ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಮುಂದೆ ಅಧಿಕಾರಕ್ಕೆ ಬರಲು ಸಾಧ್ಯ ಇಲ್ಲ ಎಂಬುದು ಕಾಂಗ್ರೆಸ್ಸಿನವರಿಗೂ ಅರಿವಾಗುತ್ತಿದೆ ಎಂದು ನನಗೂ ಅನಿಸಿದೆ; ಕಾದು ನೋಡೋಣ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. […]

ಸಮಗ್ರ ಸುದ್ದಿ

ಉತ್ತರಾಖಂಡದಲ್ಲಿ ಹೆಲಿಕಾಪ್ಟರ್ ದುರಂತ: ಕರ್ನಾಟಕದ ಐವರು ಯಾತ್ರಿಕರು ಹಾಗೂ ಪೈಲಟ್ ಸಾವು – ರಕ್ಷಣಾ ಕಾರ್ಯ ಹಾಗೂ ಮೃತದೇಹ ತರಲು ರಾಜ್ಯ ಸರ್ಕಾರದಿಂದ ಸಮನ್ವಯ

ಬೆಂಗಳೂರು:ಉತ್ತರಾಖಂಡದ ಬದರಿನಾಥದಿಂದ ಡೆಹ್ರಾಡೂನ್‌ಗೆ ಪ್ರಯಾಣಿಸುತ್ತಿದ್ದ ‘ಟ್ರಾನ್ಸ್ ಭಾರತ್ ಏವಿಯೇಷನ್’ (Trans Bharat Aviation) ಸಂಸ್ಥೆಗೆ ಸೇರಿದ ಸಿವಿಲ್ ಹೆಲಿಕಾಪ್ಟರ್ ಇಂದು ಮಧ್ಯಾಹ್ನ ಸುಮಾರು 2:00 ಗಂಟೆಗೆ ಹಾಥಿ ಪರ್ವತ (Hathi Parvat) ಪ್ರದೇಶದ ಬೆಟ್ಟಗುಡ್ಡಗಳಲ್ಲಿ […]

ಸಮಗ್ರ ಸುದ್ದಿ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: ಸಾಧಕರಿಗೆ ಉನ್ನತ ಗೌರವ

​ಬೆಂಗಳೂರು:ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ‘ರಾಜ್ಯೋತ್ಸವ ಪ್ರಶಸ್ತಿ’ ವಿಜೇತರ ಅಧಿಕೃತ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಸಾಹಿತ್ಯ, ಕಲೆ, ರಂಗಭೂಮಿ, ಜಾನಪದ, ಸಮಾಜ ಸೇವೆ, ವೈದ್ಯಕೀಯ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ […]

ಸಮಗ್ರ ಸುದ್ದಿ

ಹಾಸನಾಂಬೆ ದರ್ಶನಕ್ಕೆ ವಿದ್ಯುಕ್ತ ಚಾಲನೆ

ಹಾಸನ : ವರ್ಷಕ್ಕೆ ಒಮ್ಮೆ ದರ್ಶನ ಕರುಣಿಸುವ ಹಾಸನದ ಹದಿ ದೇವತೆ ಶ್ರೀ ಹಾಸನಾಂಬ ಉತ್ಸವಕ್ಕೆ ಇಂದು ವಿದ್ಯುಕ್ತ ಚಾಲನೆ ದೊರೆತಿದೆ. ನ.11 ರವರೆಗೆ ನಡೆಯಲಿರುವ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವಕ್ಕೆ […]

ಸಮಗ್ರ ಸುದ್ದಿ

43 ವಾರ್ಡ್‌ಗಳಲ್ಲಿ ನವೆಂಬರ್ 1ರಂದು “ವಾರ್ಡ್ ಒನ್” ಅಭಿಯಾನ: ಕೃಷ್ಣ ಬೈರೇಗೌಡ

ಬೆಂಗಳೂರು:ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ 43 ವಾರ್ಡ್‌ಗಳಲ್ಲಿ ನವೆಂಬರ್ 1ರಂದು “ವಾರ್ಡ್ ಒನ್” ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು […]

ಸಮಗ್ರ ಸುದ್ದಿ

38 ರಾಷ್ಟ್ರಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದಿಂದ ಲಾಭ|ರಾಜ್ಯದಲ್ಲಿ 12,939 ಮಿಲಿಯನ್ ಡಾಲರ್ ವಿದೇಶಿ ನೇರ ಹೂಡಿಕೆ: ಎಂ ಬಿ ಪಾಟೀಲ

ಬೆಂಗಳೂರು:ಕಳೆದ ಹಣಕಾಸು ಸಾಲಿನಲ್ಲಿ ರಾಜ್ಯಕ್ಕೆ 12,939 ಮಿಲಿಯನ್ ಡಾಲರ್ ವಿದೇಶಿ ನೇರ ಬಂಡವಾಳ ಬಂದಿದ್ದು, ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದೇವೆ. ಕೇಂದ್ರ ಸರಕಾರವು 38 ರಾಷ್ಟ್ರಗಳ ಜತೆ ಮುಕ್ತ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಇದರಿಂದ ಹಲವು […]

ಸಮಗ್ರ ಸುದ್ದಿ

ಕುಡಿಯುವ ನೀರು-ರಸ್ತೆ-ಒಳಚರಂಡಿ ಜಾಲ ನಿರ್ಮಾಣಕ್ಕೆ ದೀರ್ಘಕಾಲೀನ ಮಹಾಯೋಜನೆ ರೂಪಿಸಿ: ಕೃಷ್ಣ ಬೈರೇಗೌಡ |ರಸ್ತೆ ಅಗೆದ ಸಂಸ್ಥೆಗಳೇ ಪುನಶ್ಚೇತನಗೊಳಿಸುವುದು ಕಡ್ಡಾಯ: ಏಕರೂಪ ನೀತಿ ಜಾರಿಗೆ ನಿರ್ಧಾರ

ಬೆಂಗಳೂರು:ರಾಜಧಾನಿ ಬೆಂಗಳೂರು ನಗರವು ನಿರೀಕ್ಷೆಗಿಂತಲೂ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ, ಸಂಪೂರ್ಣ ಬೆಂಗಳೂರು ನಗರ ಜಿಲ್ಲೆಗೆ ಹಂತ-ಹಂತವಾಗಿ ಸುಸಜ್ಜಿತ ಕುಡಿಯುವ ನೀರು, ರಸ್ತೆ ಸಂಪರ್ಕ ಹಾಗೂ ಒಳಚರಂಡಿ ಜಾಲವನ್ನು ಒದಗಿಸಲು ಸಮಗ್ರ ದೀರ್ಘಕಾಲೀನ ಮಹಾಯೋಜನೆಯನ್ನು (ಮಾಸ್ಟರ್ […]

You cannot copy content of this page