ಸಮಗ್ರ ಸುದ್ದಿ

ಕನ್ನಡ ರಾಜ್ಯೋತ್ಸವಕ್ಕೆ ‘hmt ಕನ್ನಡಿಗ’ ನೂತನ ಕೈ ಗಡಿಯಾರಗಳನ್ನು ರಾಜ್ಯಕ್ಕೆ ಸಮರ್ಪಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ನಿಮಿತ್ತ ಕೇಂದ್ರ ಸರಕಾರಿ ಸ್ವಾಮ್ಯದ ಹೆಚ್ಎಂಟಿ ಕಂಪನಿ ತಯಾರಿಸಿರುವ ‘hmt ಕನ್ನಡಿಗ’ ಎನ್ನುವ ನೂತನ ಸರಣಿಯ ವಿಶಿಷ್ಟವಾದ ಕೈ ಗಡಿಯಾರಗಳನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ […]

ಸಮಗ್ರ ಸುದ್ದಿ

ನವೆಂಬರ್ 5 ರಿಂದ ಬಸ್ ಪ್ರಯಾಣ ದರ ಏರಿಕೆ| ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ದರ ಏರಿಕೆ ಅನಿವಾರ್ಯ- ಸಚಿವ ಬೈರತಿ ಸುರೇಶ್

ಚಿಕ್ಕಬಳ್ಳಾಪುರ: ಈ ತಿಂಗಳ 5 ರಿಂದ ಸರ್ಕಾರಿ ಸ್ವಾಮ್ಯದ ಸಾರಿಗೆ ಬಸ್ ಗಳ ಪ್ರಯಾಣ ದರ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ […]

ಸಮಗ್ರ ಸುದ್ದಿ

ಮಹಾರಾಷ್ಟ್ರದ ಕೃಷ್ಣಾ ನದಿ ನೀರು ತಿರುವು ಯೋಜನೆಗೆ ಸಚಿವ ಎಂ.ಬಿ.ಪಾಟೀಲ ತೀವ್ರ ಆಕ್ಷೇಪ

ಬೆಂಗಳೂರು:ಕೃಷ್ಣಾ ನದಿಯ 40 ಟಿಎಂಸಿ ಅಡಿ ಪ್ರವಾಹದ ನೀರನ್ನು ಮಹಾರಾಷ್ಟ್ರದ ಭೀಮಾ ನದಿಗೆ ತಿರುಗಿಸುವ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರವು ಯೋಜನೆ ಕೈಗೆತ್ತಿಕೊಂಡಿದೆ ಎಂದು ಸ್ವತಃ ಆ ರಾಜ್ಯದ ಮುಖ್ಯಮಂತ್ರಿ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಹೇಳಿದ್ದು, ಈ […]

ಸಮಗ್ರ ಸುದ್ದಿ

“ಭಾರತದ ಬಲ ಕರ್ನಾಟಕ” ಎಂಬ ಪರಿಕಲ್ಪನೆಯೊಂದಿಗೆ ಬೆಳೆಯೋಣ: ಸಿಎಂ ಡಿ ಕೆ ಶಿವಕುಮಾರ್ ಆಶಯ

ಬೆಂಗಳೂರು:ಭಾರತದ ಬಲ ಕರ್ನಾಟಕ”ಎಂಬ ಪರಿಕಲ್ಪನೆಯೊಂದಿಗೆ ನಾವು ಬೆಳೆಯಬೇಕು ಎಂಬುದು ನಮ್ಮ ದೂರದೃಷ್ಟಿ. ಕರ್ನಾಟಕ ರಾಜ್ಯ ಅದರಲ್ಲೂ ಬೆಂಗಳೂರು ಭಾರತದ ಹೆಬ್ಬಾಗಿಲಾಗಿ ಪರಿವರ್ತನೆಯಾಗಿದೆ. ಬೆಂಗಳೂರಿನ‌ ಮೂಲಕ ಭಾರತವನ್ನು ನೋಡಲಾಗುತ್ತಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ […]

ಸಮಗ್ರ ಸುದ್ದಿ

ಕಲಬುರಗಿಯನ್ನು ಸುಸ್ಥಿರ ಹಾಗೂ ಉದ್ಯೋಗಸೃಷ್ಟಿಯ ನಗರವನ್ನಾಗಿ ರೂಪಿಸಲು ಸಂಕಲ್ಪ:ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲಬುರಗಿಯನ್ನು ಸ್ಮಾರ್ಟ್ ನಗರದ ಜೊತೆಗೆ ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿ ಹೊಂದಿದ ನಗರವನ್ನಾಗಿ ರೂಪಿಸುವ ಸಂಕಲ್ಪ ಮಾಡಲಾಗಿದೆ. ನಗರದ ಅಭಿವೃದ್ಧಿಗಾಗಿ ನೂತನ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ವಿದೇಶಿ ಬಂಡವಾಳ ಆಕರ್ಷಣೆ, ಉದ್ಯೋಗ ಸೃಷ್ಟಿ ಹಾಗೂ […]

ಸಮಗ್ರ ಸುದ್ದಿ

ಆಸ್ತಿ ತೆರಿಗೆ ವಸೂಲಾತಿಯಲ್ಲಿ ಶೇ.100ರಷ್ಟು ಗುರಿ ಸಾಧಿಸಿ – ಜಿ.ಜಗದೀಶ್

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿವಾರ್ಡ್‌ ವಾರು ಆಸ್ತಿ ತೆರಿಗೆ ಸುಸ್ತಿದಾರರ ಪಟ್ಟಿಯನ್ನು ಸಿದ್ಧಪಡಿಸಿ, ಮುಂದಿನ 15 ದಿನಗಳೊಳಗೆ ಶೇ.100ರಷ್ಟು ಸುಸ್ತಿದಾರರಿಗೆ ಬೇಡಿಕೆ ನೋಟಿಸ್ (Demand Notice) ಜಾರಿಗೊಳಿಸಬೇಕು. ಯಾವುದೇ ಸುಸ್ತಿದಾರರಿಗೂ ನೋಟಿಸ್ […]

ಸಮಗ್ರ ಸುದ್ದಿ

ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜದ ಸ್ಥಾನಮಾನ ನೀಡಲು ಚಿಂತನೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು:ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜ ಸ್ಥಾನಮಾನ ನೀಡಲು ಸರ್ಕಾರ ಚಿಂತನೆ ನಡೆಸಿದ್ದು, ಈ ವಿಚಾರವಾಗಿ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಇಂದು ಕರ್ನಾಟಕ ಸರ್ಕಾರ ಮತ್ತು […]

ಸಮಗ್ರ ಸುದ್ದಿ

ಗ್ರಾಮೀಣ ಜೀವನ ಪರಿಚಯಿಸುವ “ಗ್ರಾಮಾನುಭವ” ಕಾರ್ಯಕ್ರಮಕ್ಕೆ ನಾಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ

 ಬೆಂಗಳೂರು : ನಗರ ಪ್ರದೇಶದ ಶಾಲಾ ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ನೈಜ ಅನುಭವ ನೀಡುವ ಮುಖ್ಯಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾದ ‘ಗ್ರಾಮಾನುಭವ’ ಕಾರ್ಯಕ್ರಮಕ್ಕೆ ನವೆಂಬರ್ 01ರ ಕನ್ನಡ ರಾಜ್ಯೋತ್ಸವದಂದು ಅಧಿಕೃತವಾಗಿ ಚಾಲನೆ ದೊರೆಯಲಿದೆ.  ಸಮಗ್ರ ಶಿಕ್ಷಣ ಕರ್ನಾಟಕದ […]

ಸಮಗ್ರ ಸುದ್ದಿ

ಕೇಂದ್ರೀಯ ಗೃಹಮಂತ್ರಿಯವರ ದಕ್ಷತಾ ಪದಕ – 2026: ರಾಜ್ಯದ ಏಳು ಅಧಿಕಾರಿಗಳು/ಸಿಬ್ಬಂದಿಗೆ ಗೌರವ  

ಬೆಂಗಳೂರು: ತನಿಖಾ ಕ್ಷೇತ್ರ ಮತ್ತು ವಿಧಿವಿಜ್ಞಾನ (FSL) ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಕರ್ನಾಟಕ ರಾಜ್ಯದ ಒಟ್ಟು ಏಳು ಜನ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2026ನೇ ಸಾಲಿನ ಪ್ರತಿಷ್ಠಿತ “ಕೇಂದ್ರೀಯ ಗೃಹಮಂತ್ರಿಯವರ ದಕ್ಷತಾ ಪದಕ” […]

ಸಮಗ್ರ ಸುದ್ದಿ

ಇತಿಹಾಸದ ವೈಭವಕ್ಕೆ ನೃತ್ಯದ ಮೆರುಗು; ಯಶಸ್ವಿಯಾಗಿ ಮೂಡಿಬಂದ ‘ಪುನರ್ನವ’

ಬೆಂಗಳೂರು: ಭಾರತದ ಐತಿಹಾಸಿಕ ಚಕ್ರವರ್ತಿಗಳಾದ ರಾಜಾ ರಾಣಾ ಕುಂಭ ಮತ್ತು ರಾಜರಾಜ ಚೋಳರ ಜೀವನಗಾಥೆಯನ್ನು ನೃತ್ಯ ಮತ್ತು ಸಂಗೀತದ ಮೂಲಕ ಪರಿಚಯಿಸುವ ‘ಪುನರ್ನವ’ ವಿಶೇಷ ಕಲಾ ಪ್ರದರ್ಶನವು ಅಕ್ಟೋಬರ್ 31ರಂದು ನಗರದ ಕಲಾ ಸಂಭ್ರಮದಲ್ಲಿ […]

You cannot copy content of this page