ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ರಸ್ತೆ ಶಾಖೆಯಲ್ಲಿ ಅತ್ಯಾಧುನಿಕ ಅಸ್ಥಿಮಜ್ಜೆ ಕಸಿ ಘಟಕ ಆರಂಭ
ಬೆಂಗಳೂರು: ಬೆಂಗಳೂರಿನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳ ಸಮೂಹವಾಗಿರುವ ಸ್ಪರ್ಶ್ ಆಸ್ಪತ್ರೆ ಇದೀಗ ತನ್ನ ಹೆಣ್ಣೂರು ಘಟಕದಲ್ಲಿ ಅಸ್ಥಿಮಜ್ಜೆ ಕಸಿ ಕೇಂದ್ರವನ್ನು ಆರಂಭಿಸುವ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಅತ್ಯಾಧುನಿಕ ಆಸ್ಪತ್ರೆಗಳಲ್ಲಿ ಒಂದಾಗಿರುವ ಹೆಣ್ಣೂರು ಸ್ಪರ್ಶ್ […]
