ಸಮಗ್ರ ಸುದ್ದಿ

ಬೆಂಗಳೂರಿನ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ಉಚಿತವಾಗಿ ವಾಟ್ಸಾಪ್ ಮೂಲಕ ಇ-ಖಾತಾ ವಿತರಣೆ: ಮಹೇಶ್ವರ್ ರಾವ್

ಬೆಂಗಳೂರು:ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿನ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ಉಚಿತವಾಗಿ ವಾಟ್ಸಾಪ್ ಮೂಲಕ ಇ-ಖಾತಾ ವಿತರಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದರು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ […]

ಸಮಗ್ರ ಸುದ್ದಿ

ತಂತ್ರಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ಸಹಕಾರ ವಿಸ್ತರಣೆಗೆ ಕರ್ನಾಟಕ ಮತ್ತು ಡೆನ್ಮಾರ್ಕ್ ಚರ್ಚೆ

ಬೆಂಗಳೂರು: ತಂತ್ರಜ್ಞಾನ, ನಾವೀನ್ಯತೆ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಕರ್ನಾಟಕ ಮತ್ತು ಡೆನ್ಮಾರ್ಕ್ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಲು, ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಸನ್ಮಾನ್ಯ […]

ಸಮಗ್ರ ಸುದ್ದಿ

ಆಶಾ ಕಾರ್ಯಕರ್ತೆಯರ ಗೌರವ ಧನ 2 ಸಾವಿರ ರೂ. ಹೆಚ್ಚಳ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಘೋಷಣೆ

ಬೆಂಗಳೂರು:ಆಶಾ ಕಾರ್ಯಕರ್ತೆಯರ ಗೌರವ ಧನ ಮಾಸಿಕ 2 ಸಾವಿರ ರೂ. ಹೆಚ್ಚಿಸಲು ನಿರ್ಧರಿಸಲಾಗಿದ್ದು, ಮುಂದಿನ ಜನವರಿ 1ರಿಂದ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸಿಎಂ ಗೃಹ […]

ಸಮಗ್ರ ಸುದ್ದಿ

ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಜಪಾನ್ ಪ್ರವಾಸ |ಲಿಯೋ ಎಲೆಕ್ಟ್ರಾನಿಕ್ಸ್ ನಿಂದ ರಾಜ್ಯದಲ್ಲಿ ₹500 ಕೋಟಿ ಹೂಡಿಕೆ

ಬೆಂಗಳೂರು: ಜಪಾನಿನ ಪ್ರಮುಖ ಎಲೆಕ್ಟ್ರಾನಿಕ್ಸ್ ತಯಾರಿಕಾ ಕಂಪನಿ ಲಿಯೋ ಎಲೆಕ್ಟ್ರಾನಿಕ್ಸ್ ರಾಜ್ಯದಲ್ಲಿ 500 ಕೋಟಿ ರೂಪಾಯಿ ಬಂಡವಾಳ ತೊಡಗಿಸಲಿದೆ. ಇದರಿಂದ ರಾಜ್ಯದ ತಯಾರಿಕಾ ವಲಯದ ಬಲವರ್ಧನೆ ಆಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ […]

ಸಮಗ್ರ ಸುದ್ದಿ

“ಕಾಶಿ-ತಮಿಳು ಸಂಗಮ”ಕ್ಕೆ ಮಾತೃಭಾಷಾ ಸೇತುವಾದ AI|’ಅನುವಾದಿನಿ AI’ ಮೂಲಕ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ

ನವದೆಹಲಿ: ಜ್ಞಾನ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಸಂಗಮವಾದ ‘ಕಾಶಿ-ತಮಿಳು ಸಂಗಮಂ 5.0’ ಐತಿಹಾಸಿಕ ಸಮಾರಂಭ ವೀಕ್ಷಣೆಗೆ ಆಯಾ ಪ್ರಾದೇಶಿಕ ಭಾಷೆಗಳಲ್ಲಿ AI ತಂತ್ರಜ್ಞಾನ ಸಂಪರ್ಕ ಸೇತುವಾಗಿದೆ. ದೇಶವಾಸಿಗಳಿಗೆ ಸಮಾರಂಭದ ಸಂಭ್ರಮದಲ್ಲಿ ಭಾಗಿಯಾಗಲೆಂದು ಅವರವರ ಮಾತೃಭಾಷೆ, […]

ಸಮಗ್ರ ಸುದ್ದಿ

ಡಿಸೆಂಬರ್ 1ರಂದು ಮುಖ್ಯಮಂತ್ರಿಗಳಿಂದ ನೂತನ ಜವಳಿ ನೀತಿ ಅನಾವರಣ: ₹20,000 ಕೋಟಿ ಹೂಡಿಕೆ, 5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ: ಆಯುಕ್ತ ಎ.ಬಿ. ಬಸವರಾಜು

₹4,000 ಕೋಟಿ ಅನುದಾನದೊಂದಿಗೆ ಜವಳಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನೂತನ ನೀತಿ ಬೆಂಗಳೂರು: ಕರ್ನಾಟಕವನ್ನು ಜಾಗತಿಕ ಜವಳಿ ಮತ್ತು ಸಿದ್ಧ ಉಡುಪು ಉತ್ಪಾದನೆಯ ಪ್ರಮುಖ ಕೇಂದ್ರವನ್ನಾಗಿ ರೂಪಿಸುವುದರ ಜೊತೆಗೆ, ರಾಜ್ಯದ ವಿವಿಧ ಭಾಗಗಳಿಗೆ ಹೂಡಿಕೆ […]

ಸಮಗ್ರ ಸುದ್ದಿ

ಜಪಾನಿನ ಉತ್ತಮ ವ್ಯವಸ್ಥೆಗಳನ್ನು ನಮ್ಮ ರಾಜ್ಯದಲ್ಲಿ ಅನುಷ್ಠಾನಕ್ಕೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ನಗರ ಸಾರಿಗೆ, ಕಸ ವಿಲೇವಾರಿ, ನಗರಾಭಿವೃದ್ಧಿ ಮೂಲಸೌಕರ್ಯ ಹಾಗೂ ಕೈಗಾರಿಕಾ ಕ್ಷೇತ್ರದಲ್ಲಿ ಜಪಾನಿನಲ್ಲಿರುವ ಉತ್ತಮ ವ್ಯವಸ್ಥೆಗಳನ್ನು ಕರ್ನಾಟಕದಲ್ಲಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧ […]

ಸಮಗ್ರ ಸುದ್ದಿ

ಇಂದಿನಿಂದ ‘ಕಾಶಿ-ತಮಿಳು ಸಂಗಮಂ’ ಅದ್ಧೂರಿ ಸಮಾರಂಭ|ಕಾರ್ಯಕ್ರಮ ಯಶಸ್ವಿಗೊಳಿಸಲು ಅಧಿಕಾರಿಗಳೊಂದಿಗೆ ಸಚಿವ ಪ್ರಲ್ಹಾದ ಜೋಶಿ ಪೂರ್ವಸಿದ್ಧತೆ ಪರಿಶೀಲನೆ

ನವದೆಹಲಿ: ಏಕ್ ಭಾರತ್ ಶ್ರೇಷ್ಠ ಭಾರತ್ ಪರಿಕಲ್ಪನೆಯಲ್ಲಿ ನಾಳೆಯಿಂದ ಆರಂಭವಾಗಲಿರುವ “ಕಾಶಿ-ತಮಿಳು ಸಂಗಮಂ 5.0” ಅದ್ಧೂರಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ನಡೆದಿದ್ದು, ಶುಕ್ರವಾರ, ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಪರಿಶೀಲನೆ ಸಭೆ ನಡೆಸಿದರು. […]

ಸಮಗ್ರ ಸುದ್ದಿ

ಕನಕದಾಸರ ತತ್ವ, ಭಕ್ತಿಯೇ ಸಮಾಜಕ್ಕೆ ದೊಡ್ಡ ಸಂದೇಶ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಜಾತಿ, ಕುಲದ ಹೆಸರಿನಲ್ಲಿ ಭೇದಭಾವ ಮಾಡುವುದನ್ನು ಬಿಟ್ಟು ಮಾನವೀಯತೆ ಮತ್ತು ಸಮಾನತೆಯ ತತ್ವಗಳನ್ನು ಪಾಲಿಸಬೇಕು ಎಂಬ ಕನಕದಾಸರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುವುದೇ ಆ ಮಹಾನ್ ದಾಸರಿಗೆ ಸಲ್ಲಿಸುವ […]

ಸಮಗ್ರ ಸುದ್ದಿ

ಮೈಸೂರಿನಲ್ಲಿ ಅದ್ಧೂರಿ ಸಂವಿಧಾನ ದಿನಾಚರಣೆ |ಸಂವಿಧಾನ‌ ಆಶಯ ಈಡೇರದ ಪರಿಣಾಮ ಜೆನ್ ಜಿ ಹೋರಾಟ: ನರೇಂದ್ರ‌ಸ್ವಾಮಿ ಅಭಿಮತ

ಮೈಸೂರು:ಸಂವಿಧಾನದ ಮೂಲ ಆಶಯಗಳನ್ನು ಜನಸಾಮಾನ್ಯರಿಗೆ ತಲುಪಿಸುವಂತೆ ದಶಕಗಳಿಂದ ವಿವಿಧ ಸಂಘ-ಸಂಸ್ಥೆಗಳು, ಸಂಘಟನೆಗಳು ಸರ್ಕಾರದ ಮೇಲೆ ನಿರಂತರ ಒತ್ತಡ ಹೇರಿದ ಹಿನ್ನೆಲೆ ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ವಿಭಾಗವಾರು ರಾಜ್ಯಮಟ್ಟದ ಸಂವಿಧಾನ ದಿನವನ್ನು ವಿಜೃಂಭಣೆಯಿಂದ […]

You cannot copy content of this page