ಸಮಗ್ರ ಸುದ್ದಿ

2030ರ ವೇಳೆಗೆ ವಿಪತ್ತು ನಿರ್ವಹಣೆ ಮತ್ತು ಮುನ್ನೆಚ್ಚರಿಕೆ ವ್ಯವಸ್ಥೆಯಲ್ಲಿ ಕರ್ನಾಟಕವನ್ನು ದೇಶಕ್ಕೆ ಮಾದರಿಯಾಗಿಸುವ ಗುರಿ: ಡಾ.ಜಿ.ಪರಮೇಶ್ವರ

ಬೆಂಗಳೂರು:ಪ್ರಕೃತಿ ವಿಕೋಪಗಳನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಿಲ್ಲ. ಆದರೆ ಅವುಗಳಿಂದ ಉಂಟಾಗುವ ಕಷ್ಟನಷ್ಟಗಳನ್ನು ಕಡಿಮೆ ಮಾಡಬಹುದು. ಇದಕ್ಕಾಗಿ ಮುನ್ನೆಚ್ಚರಿಕೆ, ವೈಜ್ಞಾನಿಕ ಯೋಜನೆ, ಜನಜಾಗೃತಿ ಅತ್ಯಗತ್ಯ. ಈ ನಿಟ್ಟಿನಲ್ಲಿ 2030ರ ವೇಳೆಗೆ ಕರ್ನಾಟಕವನ್ನು ವಿಪತ್ತಿನಿಂದ ಸಂಭವಿಸಬಹುದಾದ ಅಪಾಯವನ್ನು […]

ಸಮಗ್ರ ಸುದ್ದಿ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ವೈಜ್ಞಾನಿಕ ಹಾಗೂ ಪಾರದರ್ಶಕ ವ್ಯವಸ್ಥೆ: ಸಚಿವ ರುದ್ರಪ್ಪ ಲಮಾಣಿ

ಬೆಂಗಳೂರು:ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಮಾಡುವುದರ ಜೊತೆಗೆ ಕಬ್ಬಿನ ತೂಕ, ರಿಕವರಿ, ಕಟಾವು ಅವಧಿ ಹಾಗೂ ಪಾವತಿ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ […]

ಸಮಗ್ರ ಸುದ್ದಿ

ನಿಗದಿತ ಅವಧಿಯಲ್ಲಿ ಹಣ ಕಟ್ಟದವರ ಕೈಗಾರಿಕಾ ನಿವೇಶನ ರದ್ದು: ಎಂ.ಬಿ.ಪಾಟೀಲ್

ಬೆಂಗಳೂರು: ಕೆಐಎಡಿಬಿ ಮೂಲಕ ಉದ್ಯಮಿಗಳಿಗೆ ಮಂಜೂರು ಮಾಡುವ ನಿವೇಶನಗಳಿಗೆ ನಿಗದಿತ ಅವಧಿಯಲ್ಲಿ ಹಣ ಪಾವತಿ ಮಾಡದಿದ್ದರೆ ಅಂತಹವರ‌ ನಿವೇಶನ‌ ಹಂಚಿಕೆಯನ್ನು ನಿಯಮ ಪ್ರಕಾರ ರದ್ದುಪಡಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. […]

ಸಮಗ್ರ ಸುದ್ದಿ

ಹೂಡಿಕೆ ಆಕರ್ಷಣೆಗೆ ವಿದೇಶಗಳಲ್ಲಿ ಐಕೆಎಫ್ ಕಚೇರಿ ಸ್ಥಾಪನೆ: ಎಂ ಬಿ ಪಾಟೀಲ

ಬೆಂಗಳೂರು: ಅಮೆರಿಕ, ಜಪಾನ್, ತೈವಾನ್, ದಕ್ಷಿಣ ಕೊರಿಯಾ ಮತ್ತು ಫ್ರಾನ್ಸ್ ದೇಶಗಳಿಂದ ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವುದಕ್ಕೆ ಪೂರಕವಾಗಿ ಆಯಾ ದೇಶಗಳಲ್ಲೇ ಇನ್ವೆಸ್ಟ್ ಕರ್ನಾಟಕ ಫೋರಂನ (ಐಕೆಎಫ್) ಕಚೇರಿಗಳನ್ನು ತೆರೆಯುವ ಚಿಂತನೆ‌ […]

ಸಮಗ್ರ ಸುದ್ದಿ

ಪ್ರತಿಯೊಂದು ಮನೆಗೂ ನಲ್ಲಿಯ ಮೂಲಕ ಶುದ್ಧ ಕುಡಿಯುವ ನೀರು: ಮೈಸೂರಿನಲ್ಲಿ ಪ್ರಾಯೋಗಿಕವಾಗಿ ಜಾರಿಗೆ ನಿರ್ಧಾರ

ಮೈಸೂರು: ಪ್ರತಿಯೊಂದು ಮನೆಗೂ ನಲ್ಲಿಯ ಮೂಲಕ ನೇರವಾಗಿ ಶುದ್ಧ ಕುಡಿಯುವ ನೀರನ್ನು ಪೂರೈಸುವ ಉದ್ದೇಶದ ‘ಮನೆಮನೆಗೆ ಶುದ್ಧ ಜಲ’ (Drink Directly from Tap) ಅಭಿಯಾನವನ್ನು ಮೈಸೂರು ನಗರದಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲು ನಗರಾಭಿವೃದ್ಧಿ ಸಚಿವ […]

ಸಮಗ್ರ ಸುದ್ದಿ

ಅನ್ನಸೇವೆ’ ಆ್ಯಪ್‌ ನಾಳೆಯಿಂದ ರಾಜ್ಯಾದ್ಯಂತ ಲಭ್ಯ

ಬೆಂಗಳೂರು:ಅನ್ನ ಭಾಗ್ಯ ಸೇರಿದಂತೆ ವಿವಿಧ ಸಾರ್ವಜನಿಕ ವಿತರಣಾ ಯೋಜನೆಗಳ ಫಲಾನುಭವಿಗಳು ಸ್ವತಃ e-KYC (Know Your Customer) ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ‘ಅನ್ನ ಸೇವೆ’ ಮೊಬೈಲ್ ಆ್ಯಪ್‌ ನಾಳೆಯಿಂದ  (ಅಕ್ಟೋಬರ್ 14) ರಾಜ್ಯಾದ್ಯಂತ ಲಭ್ಯವಾಗಲಿದೆ […]

ಸಮಗ್ರ ಸುದ್ದಿ

‘ಮಹಿಳಾ ದಸರಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು:ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ‘ಮಹಿಳಾ ದಸರಾ’ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿದರು. ನಗರದ ಜೆ.ಕೆ. ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ […]

ಸಮಗ್ರ ಸುದ್ದಿ

ಪ್ರಗತಿಪಥ: 2248 ಕಿ.ಮೀ. ಗ್ರಾಮೀಣ ರಸ್ತೆ ಅಭಿವೃದ್ಧಿ – ಈಶ್ವರಖಂಡ್ರೆ

ಬೆಂಗಳೂರು: ರಾಜ್ಯದ 202 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಗತಿಪಥ ಯೋಜನೆ ಅಡಿಯಲ್ಲಿ 5400 ಕಿ.ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದ್ದು, ಈ ಪೈಕಿ ಮೊದಲ ಹಂತದಲ್ಲಿ 2248 ಕಿ.ಮೀ. ಕಾಮಗಾರಿ ಕೈಗೊಳ್ಳಲು ಗ್ರಾಮೀಣಾಭಿವೃದ್ಧಿ ಮತ್ತು […]

ಸಮಗ್ರ ಸುದ್ದಿ

ಮೀಸಲಾತಿ ಕುರಿತ ಹೈಕೋರ್ಟ್ ತೀರ್ಪಿನ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ತೀರ್ಮಾನ: ಡಿಸಿಎಂ ಡಾ. ಜಿ. ಪರಮೇಶ್ವರ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದಿನ ಕಾನೂನಾತ್ಮಕ ಕ್ರಮಗಳ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಹೈಕೋರ್ಟ್‌ ರದ್ದು: ಕಳವಳಕಾರಿ ವಿಚಾರ- ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ಬೆಂಗಳೂರು:ರಾಜ್ಯದ ಶೈಕ್ಷಣಿಕ ಸಂಸ್ಥೆಗಳಲ್ಲಿನ ಪ್ರವೇಶಾತಿ ಹಾಗೂ ಸರ್ಕಾರಿ ಉದ್ಯೋಗಳ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15 ರಿಂದ ಶೇ. 17 ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3 ರಿಂದ ಶೇ. […]

You cannot copy content of this page