ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಮಹತ್ತರ ಹೆಜ್ಜೆ: ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆ
ನವದೆಹಲಿ: ಕರ್ನಾಟಕದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕಾರ, ಸೋಮವಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ರೈತರ ಹಿತರಕ್ಷಣೆಗಾಗಿ ವಾರದೊಳಗೆ ಉನ್ನತ ಮಟ್ಟದ ಸಮಿತಿ ರಚನೆಯಂತಹ ತ್ವರಿತ ಕ್ರಮಕ್ಕೆ ಮುಂದಾಗಿದೆ. ನವದೆಹಲಿಯಲ್ಲಿ ಸೋಮವಾರ ಸಂಜೆ […]
