ರೂ.66 ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ |ಅಬಕಾರಿ ಇಲಾಖೆ ಅಧಿಕಾರಿಗಳ ಕಾರ್ಯಕ್ಕೆ ಸಚಿವ ಆರ್ ಬಿ ತಿಮ್ಮಾಪೂರ ಶ್ಲಾಘನೆ
ಬೆಂಗಳೂರು: ಅಬಕಾರಿ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ಮೂಲಕ ಬರೋಬ್ಬರಿ 66 ಲಕ್ಷ ಮೌಲ್ಯದ ಅಕ್ರಮ ಮದ್ಯವನ್ನು ವಶಪಡಿಸಿದ್ದು, ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಶ್ಲಾಘಿಸಿದ್ದಾರೆ. […]
