ಕರ್ನಾಟಕ ವಿಧಾನ ಪರಿಷತ್ ಚುನಾವಣೆ 2026: ಜೂನ್ 18 ರಂದು ಮತದಾನ; ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಮತ್ತು ಬಿಹಾರ ರಾಜ್ಯಗಳ ವಿಧಾನ ಸಭೆ ಸದಸ್ಯರಿಂದ ವಿಧಾನ ಪರಿಷತ್‍ಗೆ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಭಾರತ ಚುನಾವಣಾ ಆಯೋಗವು ದ್ವೈವಾರ್ಷಿಕ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ವಿಧಾನ ಪರಿಷತ್ತಿನ 7 […]
