ಸ್ಥಳೀಯ ರೈತರಿಗೆ 2 ಬೆಳೆಗೆ ನೀರು ಗ್ಯಾರಂಟಿ: ಎಂ ಬಿ ಪಾಟೀಲ
ಬೆಂಗಳೂರು: ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಕಾವೇರಿ ನದಿ ನೀರು ಒದಗಿಸಲು ಕೊಳ್ಳೇಗಾಲ ತಾಲ್ಲೂಕಿನ ಅಗರ ಮತ್ತು ಮದ್ದೂರು ಕೆರೆಗಳ ಸಾಮರ್ಥ್ಯವನ್ನು ಹೆಚ್ಚು ಮಾಡಿ, ಅಲ್ಲಿಂದ ಪಂಪ್ ಮಾಡಲು ಯೋಜನೆ ರೂಪಿಸಿದ್ದು, ಇದರಿಂದ ಹಾಲಿ […]
