ಮತದಾರರ ಪಟ್ಟಿ ಮರು ಪರಿಶೀಲನೆಗೆ ಭಾರತ ಚುನಾವಣಾ ಆಯೋಗ ಸೂಚನೆ; ಇದು ಇಡೀ ದೇಶದ ಮತದಾರರ ಹಕ್ಕಿಗೆ ಸಂದ ಜಯ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು: ವಿಶೇಷ ಅಭಿಯಾನದ ಮೂಲಕ ಎಸ್ ಐಆರ್ ನಂತರದ ಗೈರು, ಸ್ಥಳಾಂತರ, ಮೃತ ಹಾಗೂ ನಕಲಿ (ASDD) ಮತ್ತಿತರ ಮತದಾರರ ಪಟ್ಟಿ ಮರುಪರಿಶೀಲನೆ ಹಾಗೂ ಮತದಾರರ ಪಟ್ಟಿ ಮರುಪರಿಶೀಲಿಸಿ, ಹೆಸರು ಬಿಟ್ಟು ಹೋದ ಅರ್ಹ […]
