ಸಮಗ್ರ ಸುದ್ದಿ

ಗ್ರಾಮೀಣ ಆರೋಗ್ಯ ಸೇವೆಯಲ್ಲಿ ಇತಿಹಾಸ ಸೃಷ್ಟಿಸಿದ ಡಾ. ರಮಣರಾವ್ ವಿಶ್ವಕ್ಕೆ ಮಾದರಿ: ಡಿಸಿಎಂ ಡಾ.ಜಿ. ಪರಮೇಶ್ವರ

ನೆಲಮಂಗಲ:ವೈದ್ಯಕೀಯ ಸೇವೆಯ ಮೂಲಕ ವಿಶ್ವದ ಗಮನ ಸೆಳೆದಿರುವ ಡಾ. ರಮಣರಾವ್ ಅವರು ಸಮಾಜಕ್ಕೆ ಮಾದರಿಯಾಗಿದ್ದಾರೆ. ಕಳೆದ ಹಲವು ದಶಕಗಳಿಂದ ಗ್ರಾಮೀಣ ಪ್ರದೇಶದಲ್ಲಿ ಕ್ಲಿನಿಕ್ ಆರಂಭಿಸಿ, ಪ್ರತಿ ಭಾನುವಾರ ನಿರಂತರವಾಗಿ ಆರೋಗ್ಯ ಸೇವೆ ಸಲ್ಲಿಸುತ್ತಿರುವ ಅವರ […]

ಸಮಗ್ರ ಸುದ್ದಿ

ಮಹಿಳಾ ಸಚಿವರ ಆಯ್ಕೆ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು:ಮಹಿಳಾ ಸಚಿವರ ಆಯ್ಕೆಯ ವಿಚಾರವನ್ನು ದೆಹಲಿಯ ನಮ್ಮ ಹೈಕಮಾಂಡ್ ಅವರ ಗಮನಕ್ಕೆ ತಂದಿದ್ದೇನೆ. ಈ ಪ್ರಕ್ರಿಯೆ ನಾಳೆ ಆಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ, ಈ ವಿಚಾರವಾಗಿ ಚರ್ಚಿಸಲು ನನ್ನನ್ನು ದೆಹಲಿಗೆ ಆಹ್ವಾನಿಸುತ್ತೇನೆ ಎಂದಿದ್ದಾರೆ. ಇದು […]

ಸಮಗ್ರ ಸುದ್ದಿ

ಬಿರ್ಸಾ ಮುಂಡಾ ಅವರ ಹೋರಾಟ ಸದಾ ಸ್ಫೂರ್ತಿಯಾಗಬೇಕು : ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬುಡಕಟ್ಟು ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಸರ್ಕಾರ ಬದ್ಧ ಮೈಸೂರು: ಬ್ರಿಟಿಷರ ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡಿ, ಬುಡಕಟ್ಟು ಸಮುದಾಯಗಳ ಹಕ್ಕು, ಅಸ್ಮಿತೆ ಹಾಗೂ ಸ್ವಾಭಿಮಾನದ ರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ […]

ಸಮಗ್ರ ಸುದ್ದಿ

ಚಳಿಗಾಲದ ಅಧಿವೇಶನಕ್ಕೆ ಹೆಸ್ಕಾಂ ಸಕಲ ರೀತಿಯ ಸಿದ್ಧತೆ|ಸುವರ್ಣಸೌಧಕ್ಕೆ ನಿರಂತರ ವಿದ್ಯುತ್ ಪೂರೈಕೆಗಾಗಿ ವಿಶೇಷ ಕಾರ್ಯ ನಿರ್ವಹಣೆ ಹಾಗೂ ಯಾವುದೇ ರೀತಿಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದಿಲ್ಲ

ಬೆಳಗಾವಿ: ರಾಜ್ಯದ ಆಡಳಿತಾತ್ಮಕ ಪ್ರಮುಖ ಕೇಂದ್ರವಾಗಿರುವ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 2 ರಿಂದ 11ರವರೆಗೆ ನಡೆಯಲಿರುವ 2026ರ ಚಳಿಗಾಲದ ಅಧಿವೇಶನಕ್ಕೆ ನಿರಂತರ, ಗುಣಮಟ್ಟದ ಹಾಗೂ ವಿಶ್ವಾಸಾರ್ಹ ವಿದ್ಯುತ್ ಪೂರೈಕೆ ಕಲ್ಪಿಸಲು ಹುಬ್ಬಳ್ಳಿ ವಿದ್ಯುತ್ […]

ಸಮಗ್ರ ಸುದ್ದಿ

ಮಕ್ಕಳ ಪ್ರತಿಭೆ ಅನಾವರಣಕ್ಕೆ ಗುಣಮಟ್ಟದ ಶಿಕ್ಷಣ, ಆಧುನಿಕ ತಂತ್ರಜ್ಞಾನ ಬಳಕೆಗೆ ಆದ್ಯತೆ: ಸಚಿವ ಮಧು ಬಂಗಾರಪ್ಪ

ವಿಜಯಪುರ:ಗ್ರಾಮೀಣ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದರೊಂದಿಗೆ ವಿಜ್ಞಾನದ ವಿವಿಧ ಪರಿಕಲ್ಪನೆಗಳನ್ನು ಪ್ರಾಯೋಗಿಕವಾಗಿ ಅರಿತುಕೊಳ್ಳಲು ವಿಜ್ಞಾನಜಾತ್ರೆಗಳು ಉತ್ತಮ ವೇದಿಕೆಯಾಗಿವೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ, ಸೃಜನಶೀಲತೆ ಹಾಗೂ ವೈಜ್ಞಾನಿಕ ಚಿಂತನೆ ಬೆಳೆಸಲು ಸಹಕಾರಿಯಾಗುತ್ತವೆ ಎಂದು […]

ಸಮಗ್ರ ಸುದ್ದಿ

ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ದಿವ್ಯಾ ಟಿ.ಎಸ್. ಅವರಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅಭಿನಂದನೆ

ಯುವ ಕ್ರೀಡಾಪಟುಗಳಿಗೆ ದಿವ್ಯಾ ಟಿ.ಎಸ್. ಅವರ ಸಾಧನೆ ಮಾದರಿಯಾಗಲಿ: ಡಾ. ಜಿ. ಪರಮೇಶ್ವರ ಬೆಂಗಳೂರು:ದೋಹಾದಲ್ಲಿ ಇತ್ತೀಚೆಗೆ ನಡೆದ ಐಎಸ್‌ಎಸ್‌ಎಫ್ (ISSF) ವಿಶ್ವ ಶೂಟಿಂಗ್ ಚಾಂಪಿಯನ್‌ಶಿಪ್‌ನ 25 ಮೀಟರ್ ಪಿಸ್ತೂಲ್ ತಂಡ ವಿಭಾಗದಲ್ಲಿ ಚಿನ್ನದ ಪದಕ […]

ಸಮಗ್ರ ಸುದ್ದಿ

ಮಹಿಳಾ ಮೀಸಲಾತಿ ಮತ್ತು ರಾಜಕೀಯ ಪ್ರಾತಿನಿಧ್ಯಕ್ಕೆ ಒತ್ತು: ಸಿಎಂ ಡಿ ಕೆ ಶಿವಕುಮಾರ್ ಅಭಿಮತ

‘ಕಾಮನ್ವೆಲ್ತ್ ಮಹಿಳಾ ಸಂಸದರ’ (CWP) ಭಾರತ ವಲಯದ ಸಮ್ಮೇಳನಕ್ಕೆ ಸರ್ಕಾರದ ಸಂಪೂರ್ಣ ಬೆಂಬಲ ಬೆಂಗಳೂರು:ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರವಾಗಬೇಕಿದೆ. ಮುಂಬರುವ ಸಂಸತ್ ಅಧಿವೇಶನದಲ್ಲಿ ಇದು ಕಾರ್ಯರೂಪಕ್ಕೆ ಬರುವ ವಿಶ್ವಾಸವಿದೆ. ಸಂಸತ್ತು ಮತ್ತು ವಿಧಾನಸಭೆಗಳಲ್ಲಿ […]

ಸಮಗ್ರ ಸುದ್ದಿ

ಶಾಲಾ ಹಂತದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹಕ್ಕೆ ಬದ್ಧ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಶಾಲಾ ಹಂತದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಕಂಠೀರವ ಕ್ರೀಡಾಂಗಣದಲ್ಲಿ ಐದನೇ ಕರ್ನಾಟಕ ಮಿನಿ ಒಲಂಪಿಕ್ಸ್ ಕ್ರೀಡಾಕೂಟವನ್ನು ಭಾನುವಾರ ಉದ್ಘಾಟಿಸಿ […]

ಸಮಗ್ರ ಸುದ್ದಿ

ಯುವಜನರ ವೈಜ್ಞಾನಿಕ ಕನಸುಗಳಿಗೆ ಕಾಸ್ಮೋಸ್–ಮೈಸೂರು ಹೊಸ ವೇದಿಕೆ- ಪ್ರಧಾನಿ ನರೇಂದ್ರ ಮೋದಿ |ಚಂದ್ರಯಾನ-3, ಆದಿತ್ಯ ಎಲ್-1, ಗಗನಯಾನ ಭಾರತದ ಬಾಹ್ಯಾಕಾಶ ಸಾಧನೆಗೆ ಸಾಕ್ಷಿ‌

ಮೈಸೂರು:ವಿಜ್ಞಾನ ಮತ್ತು ಆಧ್ಯಾತ್ಮದ ಪರಂಪರೆ ಭಾರತದಲ್ಲಿ ಸದಾ ಜೊತೆಯಾಗಿ ಬೆಳೆದುಬಂದಿವೆ. ಆಧ್ಯಾತ್ಮವು ನಮ್ಮೊಳಗೆ ನೋಡುವಂತೆ, ಬ್ರಹ್ಮಾಂಡದ ಅಧ್ಯಯನವು ನಮ್ಮ ದೃಷ್ಟಿಯನ್ನು ಆಕಾಶದತ್ತ ಹರಿಸುವಂತೆ ಪ್ರೇರೇಪಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಮೈಸೂರಿನ […]

ಸಮಗ್ರ ಸುದ್ದಿ

ಬೆಂಗಳೂರಿನ ಮೆಟ್ರೋ ಜಾಲವನ್ನು 500 ಕಿ.ಮೀ.ಗೆ ವಿಸ್ತರಿಸುವ ಗುರಿ- ಸಿಎಂ ಡಿ.ಕೆ.ಶಿವಕುಮಾರ್

ಮೆಟ್ರೋ ಯೋಜನೆಗಳ ವೆಚ್ಚದಲ್ಲಿ ಕೇಂದ್ರ-ರಾಜ್ಯಗಳ ನಡುವೆ ಸಮಾನ ಹೊಣೆಗಾರಿಕೆ ಅಗತ್ಯ: ಪ್ರಧಾನಿ ಮೋದಿಗೆ ಸಿಎಂ ಡಿ.ಕೆ. ಶಿವಕುಮಾರ್ ಮನವಿ ಬೆಂಗಳೂರು : ಮೆಟ್ರೋ ರೈಲು ಯೋಜನೆಗಳ ಅನುಷ್ಠಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಹೆಚ್ಚು […]

You cannot copy content of this page