60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ: ಡಾ. ಶರಣಪ್ರಕಾಶ ಪಾಟೀಲ್ | ಪಿಂಚಣಿ ಯೋಜನೆ ಸರಳೀಕೃತಗೊಳಿಸಲು ಕ್ರಮ
ಬೆಂಗಳೂರು: ಸಮಾಜವನ್ನು ತಿದ್ದಿ ತೀಡುವ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವರಿಗೆ ವಿಶೇಷ ಸೌಲಭ್ಯ ಒದಗಿಸಲು ನಮ್ಮ ಇಲಾಖೆ ಮುಂದಾಗಿದೆ. 60 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳಲ್ಲಿ […]
