ಸಮಗ್ರ ಸುದ್ದಿ

ರಾಜ್ಯದಲ್ಲಿರುವ ಕೆರೆಗಳ ಒಟ್ಟು ಸಂಖ್ಯೆಯನ್ನು ಅಂತಿಮಗೊಳಿಸಿ – ಇಲಾಖಾವಾರು ವರ್ಗೀಕರಿಸಲು ಕ್ರಮ ಕೈಗೊಳ್ಳಿ: ಸಚಿವ ಎನ್.ಎಸ್. ಭೋಸರಾಜು ಸೂಚನೆ | ಶೇ.30% ಕ್ಕಿಂತ ಕಡಿಮೆ ನೀರಿರುವ ಕೆರೆಗಳ ಪಟ್ಟಿ ನೀಡಲು ಆದೇಶ

ಬೆಂಗಳೂರು: ರಾಜ್ಯದಲ್ಲಿರುವ ಒಟ್ಟು ಜಲಮೂಲಗಳ ನಿಖರವಾದ ಸಂಖ್ಯೆಯನ್ನು ಅಂತಿಮಗೊಳಿಸಿ, ಇಲಾಖಾವಾರು ವರ್ಗೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು […]

ಸಮಗ್ರ ಸುದ್ದಿ

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ‘ಬಿ’ ಖಾತಾ ನಿವೇಶನಗಳಿಗೆ ‘ಎ’ ಖಾತಾ ನೀಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ “ಬಿ-ಖಾತಾ” ನಿವೇಶನ/ಕಟ್ಟಡ/ ಅಪಾರ್ಟ್‌ಮೆಂಟ್/ ಫ್ಲಾಟ್‌ಗಳಿಗೆ “ಎ-ಖಾತಾ” […]

ಸಮಗ್ರ ಸುದ್ದಿ

“ವಿಬಿಜಿ – ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆ ತೀರ್ಮಾನ

ಬೆಂಗಳೂರು: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವ ಬಗ್ಗೆ ಸಚಿವ ಸಂಪುಟ ಸಭೆ ಚರ್ಚೆ ನಡೆಸಿದ್ದು, ಇದರ ಬದಲಿಗೆ ತಂದಿರುವ “ವಿಬಿಜಿ, ರಾಮ್ ಜಿ” ಯೋಜನೆಯ ಬಗ್ಗೆ ಕಾನೂನಾತ್ಮಕ […]

ಸಮಗ್ರ ಸುದ್ದಿ

ಮುಖ್ಯಮಂತ್ರಿಯವರಿಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್ | ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 5 ಕೋಟಿ

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ಕ್ರೆಡಲ್‌ 2024-25ನೇ ಸಾಲಿನಲ್ಲಿ 257.25 […]

ಸಮಗ್ರ ಸುದ್ದಿ

ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕಳವಳ

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತವಾಗಿ ಅರಿವು ಮೂಡಿಸಬೇಕು. ಆಗಷ್ಟೇ ಮಕ್ಕಳಿಗೆ ಆನ್‌ಲೈನ್‌ ಸುರಕ್ಷತೆ ಸೂಕ್ತವಾಗಿ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ […]

ಸಮಗ್ರ ಸುದ್ದಿ

ರೈಲ್‌ ಒನ್ ಅಪ್ಲಿಕೇಶನ್‌ನಲ್ಲಿ ಯಾವುದೇ ಡಿಜಿಟಲ್ ಪಾವತಿ ವಿಧಾನದ ಮೂಲಕ ಕಾಯ್ದಿರಿಸದ ಟಿಕೆಟ್‌ಗಳನ್ನು ಖರೀದಿಸಿದರೆ 3% ರಿಯಾಯಿತಿ

ಬೆಂಗಳೂರು : ಭಾರತೀಯ ರೈಲ್ವೆಯು ರೈಲ್ಒನ್ ಮೊಬೈಲ್ ಅಪ್ಲಿಕೇಷನ್ ಮೂಲಕ ಕಾಯ್ದಿರಿಸದ ಟಿಕೆಟ್ ಗಳನ್ನು ಯುಪಿಐ, ಡೆಬಿಟ್/ಕ್ರೆಡಿಟ್ ಕಾರ್ಡ್‌ಗಳು ಮತ್ತು ಆರ್-ವ್ಯಾಲೆಟ್ ಸೇರಿದಂತೆ ಯಾವುದೇ ಡಿಜಿಟಲ್ ಪಾವತಿ ವಿಧಾನದಲ್ಲಿ ಖರೀದಿಸಿದರೂ ಕೂಡಾ 3% ರಿಯಾಯಿತಿಯನ್ನು […]

ಸಮಗ್ರ ಸುದ್ದಿ

ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ

ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. […]

ಸಮಗ್ರ ಸುದ್ದಿ

ಸಮರೋಪಾದಿಯಲ್ಲಿ ಜಲಮಂಡಳಿ ಕಾರ್ಯ: ಲಿಂಗರಾಜಪುರಂನಲ್ಲಿ ಕೇವಲ 24 ಗಂಟೆಯಲ್ಲಿ 100 ಮೀಟರ್ ಪೈಪ್‌ಲೈನ್ ಅಳವಡಿಕೆ

ಬೆಂಗಳೂರು: ಲಿಂಗರಾಜಪುರಂನಲ್ಲಿ ಕಂಡುಬಂದ ಕಲುಷಿತ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ‘ವಾರ್ ಮೋಡ್’ ನಲ್ಲಿ ಕಾರ್ಯನಿರ್ವಹಿಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ 100 ಮೀಟರ್ ಉದ್ದದ ಹೊಸ ಪೈಪ್‌ಲೈನ್ […]

ಸಮಗ್ರ ಸುದ್ದಿ

ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯತೆ ಇಲ್ಲ – ಡಾ.ಜಿ.ಪರಮೇಶ್ವರ

ಬೆಂಗಳೂರು : ಬಳ್ಳಾರಿ ಘಟನೆಯ ಪ್ರಕರಣದ‌ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮಾರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ […]

ಸಮಗ್ರ ಸುದ್ದಿ

ರಾಜ್ಯದ ರೈತರ ಹಿತರಕ್ಷಣೆಗೆ ಬಾಕಿಯಿರುವ ಮಹತ್ವದ ವಿಷಯಗಳನ್ನು ಶೀಘ್ರ ಪರಿಹರಿಸುವಂತೆ ಕೇಂದ್ರ ಸಚಿವರಿಗೆ ಚಲುವರಾಯಸ್ವಾಮಿ ಮನವಿ

ನವದೆಹಲಿ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ರಾಜ್ಯದ ರೈತ ಸಮುದಾಯದ ಹಿತಕ್ಕಾಗಿ ಬಾಕಿ ಇರುವ […]

You cannot copy content of this page