ತಿದ್ದುಪಡಿಗೊಂಡ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ಒಂದು ತಿಂಗಳೊಳಗೆ ಅಧಿಸೂಚನೆ: ಸಚಿವ ಕೃಷ್ಣ ಬೈರೇಗೌಡ |ಭೂ ಪರಿವರ್ತನೆ ಈಗ ಮತ್ತಷ್ಟು ಸುಲಭ, ಸರಳ, ಲಂಚಮುಕ್ತ
ಬೆಳಗಾವಿ, ಸುವರ್ಣ ವಿಧಾನಸೌಧ: ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದ್ದು, ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ […]
