ಸಮಗ್ರ ಸುದ್ದಿ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ಬಳಿಕ ಬಾವುಕ ವಿದಾಯದ ಮಾತುಗಳು

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ವರಿಷ್ಠರ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ರಾಜ್ಯ ರಾಜಕಾರಣದಲ್ಲೇ ಮುಂದುವರಿಯುವುದಾಗಿ ಮುಖ್ಯಮಂತ್ರಿ ಸ್ಪಷ್ಟನೆ

ಬೆಂಗಳೂರು: ವರಿಷ್ಠರ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ತಮ್ಮ ರಾಜೀನಾಮೆಯನ್ನು ಅಂಗೀಕರಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.ಇದೇ ವೇಳೆ ಎರಡು ಬಾರಿ ಮುಖ್ಯಮಂತ್ರಿ, […]

ಸಮಗ್ರ ಸುದ್ದಿ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು: ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಹುದ್ದೆಗೆ ತಮ್ಮ ರಾಜೀನಾಮೆ ನೀಡಿದರು. ಕಪ್ಪು ಬಣ್ಣದ ರೇಂಜ್ ರೋವರ್ ಕಾರಿನಲ್ಲಿ ತಮ್ಮ ನಿವಾಸ ‘ಕಾವೇರಿ’ಯಿಂದ ಲೋಕಭವನಕ್ಕೆ ಸಿದ್ದರಾಮಯ್ಯ ತೆರಳಿದರು. ಸಚಿವ ಬಿ.ಎಸ್. […]

ಸಮಗ್ರ ಸುದ್ದಿ

ದೇಶದ ಪಡಿತರ ವ್ಯವಸ್ಥೆಗೆ ‘ಸಾರ್ಥಕ್ ಪಿಡಿಎಸ್ ‘ ಯೋಜನೆ ಹೊಸ ಸ್ಪರ್ಶ | ₹25,530 ಕೋಟಿ ಅನುದಾನ ವೆಚ್ಚಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಕೇಂದ್ರ ಸರ್ಕಾರ ದೇಶದ ಪ್ರತಿ ನಾಗರಿಕರಿಗೂ ಆಹಾರ ಭದ್ರತೆ ಮತ್ತು ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಅತ್ಯಂತ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಮತ್ತೊಂದು ಹೊಸ ಹೆಜ್ಜೆ ಇರಿಸಿದ್ದು, ಇದೀಗ “ಸಾರ್ಥಕ್ ಪಿಡಿಎಸ್” ಯೋಜನೆಗೆ ಅನುಮೋದನೆ […]

ಸಮಗ್ರ ಸುದ್ದಿ

ಬನ್ನೇರುಘಟ್ಟದಲ್ಲಿ ನೀರಾನೆಮರಿ ಜನನ; ತ್ಯಾವರೆಕೊಪ್ಪದಲ್ಲಿ ಹುತಾತ್ಮರಾದ ವೈದ್ಯೆಗೆ ಗೌರವ| ನವಜಾತ ನೀರಾನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರಿಡಲು ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಬನ್ನೇರುಘಟ್ಟ ಮೃಗಾಲಯದಲ್ಲಿ ನಿನ್ನೆ ರಾತ್ರಿ ಜನಿಸಿರುವ ನೀರಾನೆ ಮರಿಯ ಆರೋಗ್ಯದ ಬಗ್ಗೆ ತೀವ್ರ ಗಮನ ಹರಿಸಿ, ಈ ನವಜಾತ ನೀರಾನೆ ಮರಿ ಹೆಣ್ಣಾಗಿದ್ದಲ್ಲಿ ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯರಾಗಿದ್ದ ದಿವಂಗತ ಡಾ. ಸಮೀಕ್ಷಾ ರೆಡ್ಡಿ […]

ಸಮಗ್ರ ಸುದ್ದಿ

ಹೆಚ್ಚುವರಿ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಂಡು ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಮಹೇಶ್ವರ್ ರಾವ್

ಬೆಂಗಳೂರು: ಹೆಚ್ಚುವರಿ ಸಿಬ್ಬಂದಿ ಹಾಗೂ ಯಂತ್ರೋಪಕರಣಗಳನ್ನು ಬಳಸಿಕೊಂಡು ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ […]

ಸಮಗ್ರ ಸುದ್ದಿ

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ […]

ಸಮಗ್ರ ಸುದ್ದಿ

ಡಿಜಿಟಲ್ ಮಾರುಕಟ್ಟೇಲಿ ರಾಸಾಯನಿಕ, ಸ್ಪೋಟಕ ವಸ್ತು ಮಾರಾಟಕ್ಕೆ ನಿಷೇಧ | ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಕಟ್ಟುನಿಟ್ಟಿನ ಕ್ರಮ

ನವದೆಹಲಿ: ಕೇಂದ್ರ ಸರ್ಕಾರ ಸಾರ್ವಜನಿಕ ಭದ್ರತೆ ಹಿತದೃಷ್ಟಿಯಿಂದ ಡಿಜಿಟಲ್ ಮತ್ತು ಆನ್ ಲೈನ್ ಮಾರುಕಟ್ಟೆಗಳಲ್ಲಿ ಅಪಾಯಕಾರಿ ರಾಸಾಯನಿಕ, ಸ್ಪೋಟಕ ವಸ್ತುಗಳ ಮಾರಾಟ ನಿಷೇಧಿಸಿದೆ. ಅಮೋನಿಯಂ ನೈಟ್ರೇಟ್, ಪಿಇಟಿಎನ್, ಗನ್ ಪೌಡರ್ ಮತ್ತು ಪಿಕ್ರಿಕ್ ಆಸಿಡ್ […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಸಾಂಸ್ಕೃತಿಕ ಚಿಂತನ-ಮಂಥನ: ‘ಕಲಾ ಸಂವಾದ 5’ ವೇದಿಕೆಯಲ್ಲಿ ‘ಶಾಸ್ತ್ರದಿಂದ ಪ್ರಯೋಗ’ದ ಅನಾವರಣ| ಪರಮ್‌ ಕಲ್ಚರ್‌ ವತಿಯಿಂದ ನವೀನ ಕಾರ್ಯಕ್ರಮ

ಬೆಂಗಳೂರು: ಕಲೆ, ಸಂಸ್ಕೃತಿ ಮತ್ತು ಸಮಾಜದ ವಿವಿಧ ಆಯಾಮಗಳನ್ನು ಕಲಾ ಪ್ರದರ್ಶನಗಳ ಮೂಲಕ ಅನ್ವೇಷಿಸುವ ನಿಟ್ಟಿನಲ್ಲಿ ‘ಪರಮ್ ಕಲ್ಚರ್’ ವತಿಯಿಂದ ಮತ್ತೊಂದು ನವೀನ ಕಾರ್ಯಕ್ರಮ ಆಯೋಜನೆಗೊಂಡಿದೆ. ಸಾರ್ವಜನಿಕ ವೇದಿಕೆಯ ಸರಣಿ ಕಾರ್ಯಕ್ರಮಗಳ ಭಾಗವಾಗಿ ‘ಕಲಾ […]

ಸಮಗ್ರ ಸುದ್ದಿ

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ:ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್ 4ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ […]

You cannot copy content of this page