ವಿಜ್ಞಾನದ ಕಣ್ಣಲ್ಲಿ ವೇದಾಂತದ ದರ್ಶನ: ಜನಮನ ಗೆದ್ದ ‘ದಕ್ಷಿಣಾಸ್ಯ ದರ್ಶಿನಿ’ಗೆ ಅದ್ಧೂರಿ ತೆರೆ | ಪ್ರಾಚೀನ ಜ್ಞಾನಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ
ಬೆಂಗಳೂರು: ಭಾರತೀಯ ಸನಾತನ ಜ್ಞಾನ ಪರಂಪರೆ ಮತ್ತು ಅತ್ಯಾಧುನಿಕ ವಿಜ್ಞಾನಗಳು ಬೇರೆ ಬೇರೆಯಲ್ಲ, ಅವೆರಡೂ ಸತ್ಯಾನ್ವೇಷಣೆಯ ಎರಡು ಮುಖಗಳು ಎಂಬುದನ್ನು ಸಾಬೀತುಪಡಿಸಿದ ‘ದಕ್ಷಿಣಾಸ್ಯ ದರ್ಶಿನಿ’ ವಸ್ತು ಪ್ರದರ್ಶನವು ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡಿತು. ಪರಮ್ […]
