ಎಂಜಿನಿಯರ್ ಗಳು ರಾಷ್ಟ್ರೀಯ ಸನ್ನದ್ಧತೆಯನ್ನು ಬಲಪಡಿಸಲು ಶ್ರಮಿಸಬೇಕು: ರಿಯರ್ ಅಡ್ಮಿರಲ್ ವಿಕ್ರಂ ಮೆನನ್ | ವಿಟಿಯು 25ನೇ ವಾರ್ಷಿಕ ಘಟಿಕೋತ್ಸವ (ಭಾಗ-2) | 8,702 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಬೆಳಗಾವಿ:ಎಂಜಿನಿಯರ್ ಗಳಾದ ನೀವು ನಿಮ್ಮ ಜ್ಞಾನ ಮತ್ತು ಸುಸ್ಥಿರತೆ, ಸ್ಥಿತಿಸ್ಥಾಪಕತ್ವನ್ನು ಒಳಗೊಂಡು ರಾಷ್ಟ್ರೀಯ ಸನ್ನದ್ಧತೆಯನ್ನು ಬಲಪಡಿಸಲು ಶ್ರಮಿಸಬೇಕೆಂದು ಕರ್ನಾಟಕ ನೌಕಾ ನೆಲೆಯ ಫ್ಲಾಗ್ ಆಫೀಸರ್ ಕಮಾಂಡಿಂಗ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್ ಹೇಳಿದರು. ವಿಶ್ವೇಶ್ವರಯ್ಯ […]
