ಬೆಂಗಳೂರಿನಲ್ಲಿ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026′ | ಎಐ (AI) ಆಧಾರಿತ ಜಲ ಆಡಳಿತಕ್ಕೆ ಕರ್ನಾಟಕದ ಒತ್ತು: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್
ಬೆಂಗಳೂರು: ಹವಾಮಾನ ಬದಲಾವಣೆ, ನಗರೀಕರಣ, ಅಂತರ್ಜಲ ಕುಸಿತ ಹಾಗೂ ಮೂಲಸೌಕರ್ಯಗಳ ಮೇಲಿನ ಒತ್ತಡದಂತಹ ಭವಿಷ್ಯದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಕೃತಕ ಬುದ್ಧಿಮತ್ತೆ (ಎಐ) ಮತ್ತು ಡಿಜಿಟಲ್ ತಂತ್ರಜ್ಞಾನಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಎಐ ಆಧಾರಿತ […]
