ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ರೈಲು ಓಡಿಸಲು ಕೋರಿಕೆ|ಬೆಂಗಳೂರು- ವಿಜಯಪುರ ಎಕ್ಸ್‌ಪ್ರೆಸ್ ರೈಲಿಗೆ ಆಗ್ರಹ: ವೈಷ್ಣವ್, ಸೋಮಣ್ಣಗೆ ಎಂ.ಬಿ. ಪಾಟೀಲ ಪತ್ರ
ಬೆಂಗಳೂರು: ಆಲಮಟ್ಟಿ-ವಂದಾಲ ನಡುವಿನ 9.60 ಕಿ.ಮೀ. ಉದ್ದ ಜೋಡಿಹಳಿ ಕಾಮಗಾರಿ ಮುಗಿದು, ಮಾರ್ಚ್ 25ರಿಂದ ಸಂಚಾರಕ್ಕೆ ಮುಕ್ತವಾಗಿದೆ. ಆದ್ದರಿಂದ ಬೆಂಗಳೂರು-ವಿಜಯಪುರ ನಡುವೆ ಬಹುಕಾಲದ ಬೇಡಿಕೆಯಾಗಿರುವ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಬೇಕು ಎಂದು ಕೋರಿ ಮೂಲಸೌಕರ್ಯ […]
