ಸಮಗ್ರ ಸುದ್ದಿ

ಕರ್ನಾಟಕದಲ್ಲಿ ರೌಡಿಸಂ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಹೊಸ ಸ್ಕ್ವಾಡ್ ರಚಿಸಿ, ಆದೇಶ‎

‎ಬೆಂಗಳೂರು:ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ರಾಜ್ಯದಾದ್ಯಂತ ರೌಡಿಸಂ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡಿದೆ. ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾ ಪರಿಶೋಧಕ ಡಾ. ಎಂ.ಎ. ಸಲೀಂ, ಅವರು ಹೊರಡಿಸಿದ ಸರ್ಕ್ಯುಲರ್ ಪ್ರಕಾರ, ಪ್ರತಿ ಪೊಲೀಸ್ ವಲಯ […]

ಸಮಗ್ರ ಸುದ್ದಿ

ನಾಡಿನ ಸಾರಥಿಗೆ ಭವ್ಯ ಸ್ವಾಗತ, ಸ್ವಕ್ಷೇತ್ರದಲ್ಲಿ ಮುಗಿಲು ಮುಟ್ಟಿದ ಹರ್ಷೋದ್ಗಾರ, ಉಕ್ಕಿ ಹರಿದ ಅಭಿಮಾನದ ಹೊಳೆ|ಹುಟ್ಟೂರಿನ ಮಗನನ್ನು ಮನದುಂಬಿ ಹರಸಿದ ಕನಕಪುರ ಕ್ಷೇತ್ರದ ಜನತೆ

ಕನಕಪುರ: ಮುಖ್ಯಮಂತ್ರಿಯಾದ ನಂತರ ಮೊದಲ‌‌ ಬಾರಿಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ಅವರಿಗೆ ಅಭಿಮಾನಿಗಳಿಂದ ಅಭೂತಪೂರ್ವ ಸ್ವಾಗತ ದೊರೆಯಿತು. ಅಭಿಮಾನಿಗಳ ಹರ್ಷೋದ್ಗಾರದಲ್ಲಿ ಡಿ.ಕೆ. ಶಿವಕುಮಾರ್ ಮಿಂದೆದ್ದರು. “ಡಿ.ಕೆ, ಡಿ.ಕೆ” ಎನ್ನುವ ಘೋಷಣೆ ಮುಗಿಲು ಮುಟ್ಟುತ್ತಿದ್ದಂತೆ […]

ಸಮಗ್ರ ಸುದ್ದಿ

ಕ್ಯಾನ್ಸರ್ ಮುಕ್ತ ಸಮಾಜಕ್ಕಾಗಿ ʼಕ್ಯಾನ್ಸರ್ ಸರ್ವೈವರ್ ರನ್ʼ ಜಾಗೃತಿ ಓಟ

ಬೆಂಗಳೂರು: ಮಾರಕ ಕ್ಯಾನ್ಸರ್‌ ವಿರುದ್ಧ ಜಾಗೃತಿ ಮತ್ತು ಕ್ಯಾನ್ಸರ್ ಗೆದ್ದವರನ್ನು ಬೆಂಬಲಿಸಲು ʼಕ್ಯಾನ್ಸರ್ ಸರ್ವೈವರ್ ರನ್ʼ ಶೀರ್ಷಿಕೆಯಡಿ ಭಾನುವಾರ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಬೃಹತ್ ಮ್ಯಾರಾಥಾನ್‌ ನಡೆಯಿತು. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ವತಿಯಿಂದ […]

ಸಮಗ್ರ ಸುದ್ದಿ

ಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ಮೆಟ್ರೋ ಪ್ರಯಾಣ|ಯುವಕ ಯುವತಿಯರ ಜೊತೆ ಸೆಲ್ಫಿ, ಸಾರ್ವಜನಿಕರ ಜೊತೆ ಮಾತುಕತೆ

ಬೆಂಗಳೂರು:ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಮೆಟ್ರೋ ಪ್ರಯಾಣ ಬೆಳೆಸಿದರು. “ಸಹ ಪ್ರಯಾಣಿಕರೊಂದಿಗೆ ಕುಶಲೋಪರಿ, ಚಿಕ್ಕ ಮಗುವಿಗೆ ಚಾಕಲೇಟ್ ಕೊಟ್ಟು, ಯುವಕ ಯುವತಿಯರೊಂದಿಗೆ ಸೆಲ್ಫಿ ಕ್ಲಿಕ್ಕಿಸುವ ಮೂಲಕ […]

ಸಮಗ್ರ ಸುದ್ದಿ

ಪರಿಸರ ಸಂರಕ್ಷಣೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಐತಿಹಾಸಿಕ ಸಾಧನೆ: ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಶ್ಲಾಘನೆ

ಬೆಂಗಳೂರು: 2026ರ ವಿಶ್ವ ಪರಿಸರ ದಿನಾಚರಣೆಯನ್ನು “Inspired by Nature. For Climate. For Our Future” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪರಿಸರ ಸುಸ್ಥಿರತೆ ಕ್ರಮಗಳ ದೇಶಕ್ಕೆ […]

ಸಮಗ್ರ ಸುದ್ದಿ

ಪವಿತ್ರವಾದ ಮಲ್ಲಘಟ್ಟ ಪ್ರದೇಶದ ಅಭಿವೃದ್ಧಿಗೆ ಕೊಡುಗೆ ನೀಡಲು ಸಿದ್ಧ: ಸಿಎಂ ಡಿ.ಕೆ. ಶಿವಕುಮಾರ್ | ಈಗಾಗಲೇ 35 ಕೋಟಿ ರೂ. ಮೊತ್ತದ ಕಾಮಗಾರಿಗಳು ನಡೆಯುತ್ತಿದ್ದು, ಮತ್ತಷ್ಟು ಅಭಿವೃದ್ಧಿಗೆ ಸಿದ್ಧ

ತುಮಕೂರು:ಪವಿತ್ರವಾದ ಮಲ್ಲಘಟ್ಟ ಪ್ರದೇಶದ ಅಭಿವೃದ್ಧಿಗೆ ಈಗಾಗಲೇ 35 ಕೋಟಿ ರೂ. ಮೊತ್ತದ ಕಾಮಗಾರಿಗಳು ನಡೆಯುತ್ತಿದ್ದು, ಇನ್ನಷ್ಟು ಅಭಿವೃದ್ಧಿಗೆ ಏನು ಮಾಡಬೇಕು ಎಂದು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಕಾಡುಸಿದ್ದೇಶ್ವರ ಮಠದವರೊಂದಿಗೆ ಚರ್ಚೆ ನಡೆಸಿದ್ದು, ಎಲ್ಲರ […]

ಶಿಕ್ಷಣ / ಉದ್ಯೋಗ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಹೊಸ ನೇಮಕಾತಿ ಅಧಿಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಸರ್ಕಾರದ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ […]

ಸಮಗ್ರ ಸುದ್ದಿ

ಇ-ಖಾತಾ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ:”ನನ್ನ ಇ-ಖಾತಾ ನನ್ನ ಹಕ್ಕು” ಅಭಿಯಾನಕ್ಕೆ ನಾಗರಿಕರಿಂದ ಉತ್ತಮ ಸ್ಪಂದನೆ

ಬೆಂಗಳೂರು:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯಡಿ ಆರಂಭಿಸಿರುವ “ನನ್ನ ಇ-ಖಾತಾ, ನನ್ನ ಹಕ್ಕು” ಅಭಿಯಾನಕ್ಕೆ ನಾಗರಿಕರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ 50 ಸ್ಥಳಗಳಲ್ಲಿ […]

ಸಮಗ್ರ ಸುದ್ದಿ

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾಗಿ ಜಿ. ಜಗದೀಶ್ ಅಧಿಕಾರ ಸ್ವೀಕಾರ | ಕಾನೂನು ಚೌಕಟ್ಟಿನೊಳಗೆ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಿ: ಜಿ. ಜಗದೀಶ್

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾಗಿ ಐ.ಎ.ಎಸ್ ಅಧಿಕಾರಿ ಜಿ.ಜಗದೀಶ ಅವರು ಇಂದು ಎಂ.ಜಿ. ರಸ್ತೆಯ ಪಿ.ಯು.ಬಿ ಕಟ್ಟಡದಲ್ಲಿನ ಆಯುಕ್ತರ ಕಛೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕಾರ ಮಾಡಿದ ತದನಂತರ ಆಯುಕ್ತರ ಕಛೇರಿ […]

ಸಮಗ್ರ ಸುದ್ದಿ

ಜರ್ಮನಿಯ ರೈನ್‌ಬಾನ್ ಎಜಿಯಿಂದ ಐದು ಜಿಟಿಟಿಸಿ ವಿದ್ಯಾರ್ಥಿಗಳ ಆಯ್ಕೆ|ಒಪ್ಪಿಗೆಯ ಪತ್ರ ಹಸ್ತಾಂತರ ಮಾಡಿದ ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ಕರ್ನಾಟಕ ಮತ್ತು ಜರ್ಮನಿ ನಡುವೆ ಕೌಶಲ್ಯಪೂರ್ಣ ಸಹಕಾರ ಸಂಬಂಧ ವೃದ್ಧಿಸಲು ಮಹತ್ವದ ಹೆಜ್ಜೆ ಇಡಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (ಜಿಟಿಟಿಸಿ) ಐವರು ವಿದ್ಯಾರ್ಥಿಗಳನ್ನು ಜರ್ಮನಿಯ ಡಸೆಲ್ಡಾರ್ಫ್‌ನ ಪ್ರಮುಖ […]

You cannot copy content of this page