ಸರ್ಕಾರಿ ನೌಕರರು ಕೇಂದ್ರಸ್ಥಾನದಲ್ಲಿ ಕಡ್ಡಾಯವಾಗಿ ವಾಸ – ‘ಕರ್ತವ್ಯ’ ಆ್ಯಪ್ ಮೂಲಕ ರಾತ್ರಿ ಹಾಜರಾತಿ ಕಡ್ಡಾಯ
ಬೆಂಗಳೂರು: ಸರ್ಕಾರಿ ಅಭಿವೃದ್ಧಿ ಕೆಲಸಗಳು ಹಾಗೂ ಸಾರ್ವಜನಿಕ ಸೇವೆಗಳು ಜನ ಸಾಮಾನ್ಯರಿಗೆ ತಲುಪಬೇಕಾದರೆ ಅಧಿಕಾರಿಗಳು ಮತ್ತು ನೌಕರರು ತಮ್ಮ ಕಾರ್ಯಕ್ಷೇತ್ರ (ಕೇಂದ್ರಸ್ಥಾನ)ದಲ್ಲಿಯೇ ನೆಲೆಸಿರಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರು ಕಡ್ಡಾಯವಾಗಿ ನಿಯೋಜಿತ ಕೇಂದ್ರಸ್ಥಾನದಲ್ಲೇ ವಾಸವಿರುವುದನ್ನು […]
