ಎರಡನೇ ಬಾರಿ ಐಪಿಎಲ್ ಟ್ರೋಫಿ ಗೆದ್ದ ಆರ್ ಸಿಬಿ
ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮಣಿಸಿದ ಆರ್‌ಸಿಬಿ ತಂಡವು ಸತತ ಎರಡು ಆವೃತ್ತಿಗಳಲ್ಲಿ ಚಾಂಪಿಯನ್ ಆಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 2010 ಹಾಗೂ 2011ರಲ್ಲಿ […]
ಅಹಮದಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಮಣಿಸಿದ ಆರ್‌ಸಿಬಿ ತಂಡವು ಸತತ ಎರಡು ಆವೃತ್ತಿಗಳಲ್ಲಿ ಚಾಂಪಿಯನ್ ಆಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ 2010 ಹಾಗೂ 2011ರಲ್ಲಿ […]
ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಇಂದು ಅಜ್ಜಂಪುರದಲ್ಲಿರುವ ಲೆವೆಲ್ ಕ್ರಾಸಿಂಗ್ ಸಂಖ್ಯೆ 138ರ ಬದಲಿಗೆ ನಿರ್ಮಿಸಲಾಗುತ್ತಿರುವ ರಸ್ತೆ ಮೇಲ್ಸೇತುವೆ (ROB) ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. […]
ಚಿಕ್ಕಬಳ್ಳಾಪುರ: ರಾಜಕಾರಣಿ ಹಾಗೂ ಅಧಿಕಾರದಲ್ಲಿರುವವರಿಗೆ ಸಾರ್ವಜನಿಕವಾಗಿರುವ ಜವಾಬ್ದಾರಿ ಎಷ್ಟಿದೆಯೋ ಅಷ್ಟೇ ಜವಾಬ್ದಾರಿ ಪತ್ರಕರ್ತರಿಗೂ ಇದೆ. ನಾವು ತೆಗೆದುಕೊಳ್ಳುವ ತೀರ್ಮಾನ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ತಾವು ಬರೆಯುವ ವರದಿ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. […]
ಬೆಂಗಳೂರು:ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ಬಳಿಕ ರೇಸ್ ಕೋರ್ಸ್ ರಸ್ತೆ ಬಳಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನಡೆಸಲು ಆಲೋಚಿಸಲಾಗಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ […]
ಬೆಂಗಳೂರು:ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಘೋಷಿಸಿರುವಂತೆ ಪ್ರತಿ ವರ್ಷ ಜೂನ್ 12 ರಂದು “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ”ವನ್ನು ಆಚರಿಸಲಾಗುತ್ತಾ ಬರಲಾಗಿದೆ. ಇದರ ಭಾಗವಾಗಿ, ಜೂನ್ 12 ರಂದು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳು ಹಾಗೂ […]
ಹುಬ್ಬಳ್ಳಿ:ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ತಂತ್ರಾಂಶ ಅಭಿವೃದ್ಧಿ ಹಾಗೂ ಅನುμÁ್ಠನದಲ್ಲಿ ತೋರಿದ ಅತ್ಯುತ್ತಮ ಸಾಧನೆಗಾಗಿ ರಾಷ್ಟ್ರಮಟ್ಟದ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನವಾಗಿದೆ. ನವದೆಹಲಿಯ ಹೊಟೇಲ್ ಇರೋಸ್ ಸಭಾಂಗಣದಲ್ಲಿ ಮೇ 29ರಂದು ಆಯೋಜಿಸಲಾಗಿದ್ದ “11th INDIA […]
ಬೆಂಗಳೂರು: ಪ್ರಿಯ ಶಿವಕುಮಾರ್, ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು […]
ಪಾವಗಡ: ಅಹಿಂದ ವರ್ಗದ ಧ್ವನಿಯಾಗಿದ್ದ ಹೆಚ್. ವೆಂಕಟರಮಣ್ಣಪ್ಪ ಅವರು ಸಮಾಜದ ತಳಸಮುದಾಯದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ನಾಯಕರಾಗಿದ್ದರು ಎಂದು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಾವಗಡ ವಿಧಾನಸಭಾ ಕ್ಷೇತ್ರದ ಮಾಜಿ […]
ಬೆಂಗಳೂರು:ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆ ಆಗಿರುವ ಡಿ ಕೆ ಶಿವಕುಮಾರ್ ಅವರು ಜೂನ್ 3 ರಂದು ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ಅಂದು ಸಂಜೆ 4.05 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ […]
ಬೆಂಗಳೂರು:ಎಲ್ಲಾ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಘನ ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ಒಂದು “ಮಾದರಿ ರಾಜ್ಯ”ವನ್ನಾಗಿ ಮಾಡಲು ಶ್ರಮಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕರೆ ನೀಡಿದರು. ಇಂದು […]
You cannot copy content of this page