ಜರ್ಮನಿಯ ರೈನ್ಬಾನ್ ಎಜಿಯಿಂದ ಐದು ಜಿಟಿಟಿಸಿ ವಿದ್ಯಾರ್ಥಿಗಳ ಆಯ್ಕೆ|ಒಪ್ಪಿಗೆಯ ಪತ್ರ ಹಸ್ತಾಂತರ ಮಾಡಿದ ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ಕರ್ನಾಟಕ ಮತ್ತು ಜರ್ಮನಿ ನಡುವೆ ಕೌಶಲ್ಯಪೂರ್ಣ ಸಹಕಾರ ಸಂಬಂಧ ವೃದ್ಧಿಸಲು ಮಹತ್ವದ ಹೆಜ್ಜೆ ಇಡಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (ಜಿಟಿಟಿಸಿ) ಐವರು ವಿದ್ಯಾರ್ಥಿಗಳನ್ನು ಜರ್ಮನಿಯ ಡಸೆಲ್ಡಾರ್ಫ್ನ ಪ್ರಮುಖ […]
