ಆಗಸ್ಟ್ 15 ರಿಂದ ಸೆಪ್ಟೆಂಬರ್ 15 ರವರೆಗೆ ಬೆಂಗಳೂರು ಹಸಿರೂರು ಅಭಿಯಾನ |ಗಿಡ ನೆಡುವ ಕಾರ್ಯಕ್ರಮ ಕೇವಲ ಪೇಪರ್ ಕಾರ್ಯಕ್ರಮವಾಗಬಾರದು : ಕೃಷ್ಣ ಬೈರೇಗೌಡ
ಬೆಂಗಳೂರು:ಗಿಡ ನೆಡುವ ಕಾರ್ಯಕ್ರಮ ಕೇವಲ ಪೇಪರ್ ಕಾರ್ಯಕ್ರಮವಾಗಬಾರದು. ನಿಜವಾಗಿಯೂ ಗಿಡಗಳನ್ನು ನೆಟ್ಟು, ಅವುಗಳನ್ನು ಸಂರಕ್ಷಿಸಿ ಬೆಳೆಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. […]
