ಮೇವು ಮತ್ತು ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗಬಾರದು – ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ತುಮಕೂರು: ಉಪ ಮುಖ್ಯಮಂತ್ರಿಗಳು ಮತ್ತು ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಇಂದು ತುಮಕೂರು ಜಿಲ್ಲಾ ವಿಪತ್ತು ನಿರ್ವಹಣೆಗೆ ಸಂಬಂಧಿಸಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು. ರಾಜ್ಯದಲ್ಲಿ ಬರ […]
