ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯರಾಗಿ ಸಿದ್ದರಾಮಯ್ಯ ನೇಮಕ
ನವದೆಹಲಿ:ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (AICC) ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಕರ್ನಾಟಕದ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ಸದಸ್ಯರನ್ನಾಗಿ ನೇಮಕ ಮಾಡಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಈ […]
