ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಕರ್ನಾಟಕದ ಸಂಸ್ಕೃತಿಯ ಜಾಗತಿಕ ಪ್ರಚಾರಕ್ಕೆ ‘ಕರ್ನಾಟಕ ಹೆರಿಟೇಜ್ ಅಂಡ್ ಕಲ್ಚರಲ್ ಫೌಂಡೇಶನ್’: ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ಕರ್ನಾಟಕದ ರಾಜ್ಯದ ಐತಿಹಾಸಿಕ ಸ್ಮಾರಕಗಳು, ಪುರಾತತ್ವ ತಾಣಗಳು, ವಸ್ತುಸಂಗ್ರಹಾಲಯಗಳು ಹಾಗೂ ಸಾಂಸ್ಕೃತಿಕ ಸಂಪತ್ತಿನ ಸಂರಕ್ಷಣೆಯನ್ನು ವ್ಯವಸ್ಥಿತಗೊಳಿಸುವುದರ ಜೊತೆಗೆ, ರಾಜ್ಯದ ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶದಿಂದ ‘ಕರ್ನಾಟಕ ಹೆರಿಟೇಜ್ […]
