ಸಮಗ್ರ ಸುದ್ದಿ

ನಗರದ ಸ್ವಚ್ಛತೆಗೆ ಶಾಶ್ವತ ಪರಿಹಾರ: ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಗೆ ಕಟ್ಟುನಿಟ್ಟಿನ ಸೂಚನೆ: ಪೊಮ್ಮಲ ಸುನೀಲ್ ಕುಮಾರ್ | ಬ್ಲಾಕ್ ಸ್ಪಾಟ್ ಮುಕ್ತ ನಗರಕ್ಕಾಗಿ ಹೊಸ ಗುರಿ

ಬೆಂಗಳೂರು: ಬೆಂಗಳೂರು ನಗರವನ್ನು ಸ್ವಚ್ಛವಾಗಿರಿಸಲು ಮತ್ತು ಭೂಭರ್ತಿ ಜಾಗಗಳ (Landfill sites) ಮೇಲೆ ಅವಲಂಬಿತವಾಗುವುದನ್ನು ತಪ್ಪಿಸಲು, ಮನೆಗಳಲ್ಲೇ ಕಸ ವಿಂಗಡಣೆ ಮಾಡುವುದನ್ನು ಕಡ್ಡಾಯಗೊಳಿಸಿ ಘನತ್ಯಾಜ್ಯ ಇಲಾಖೆಯ ಅಧಿಕಾರಿಗಳಿಗೆ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ […]

ಸಮಗ್ರ ಸುದ್ದಿ

ನೈಋತ್ಯ ರೈಲ್ವೆ ಮಕ್ಕಾಜಿಪಲ್ಲಿ –ಧರ್ಮಾವರಂ ಡಬಲ್ ಲೈನ್ ಕಾರ್ಯಾರಂಭ; ಪೆನುಕೊಂಡ–ಧರ್ಮಾವರಂ ಯೋಜನೆ ಸಂಪೂರ್ಣ

ಬೆಂಗಳೂರು: ನೈಋತ್ಯ ರೈಲ್ವೆಯು ಪೆನುಕೊಂಡ–ಧರ್ಮಾವರಂ ಡಬ್ಲಿಂಗ್ ಯೋಜನೆಯ ಅಂಗವಾಗಿ ಮಕ್ಕಾಜಿಪಲ್ಲಿ ಮತ್ತು ಧರ್ಮಾವರಂ ನಿಲ್ದಾಣಗಳ ನಡುವಿನ 30.04 ಕಿಮೀ ಉದ್ದದ ಜೋಡಿ ಮಾರ್ಗವನ್ನು ರೈಲ್ವೆ ಸುರಕ್ಷತಾ ಆಯುಕ್ತರು (CRS) ನಡೆಸಿದ ಶಾಸನಬದ್ಧ ಪರಿಶೀಲನೆಯ ನಂತರ […]

ಸಮಗ್ರ ಸುದ್ದಿ

10ನೇ ಗ್ಯಾರಂಟಿಯಾಗಿ ಉಚಿತ ಆರೋಗ್ಯ ನೀಡುವುದು ನಮ್ಮ ಸರ್ಕಾರದ ಸಂಕಲ್ಪ: ಡಿಸಿಎಂ ಡಿ.ಕೆ. ಶಿವಕುಮಾರ್ |ಕರಾವಳಿಗೆ ವಿಶೇಷ ಪ್ರವಾಸೋದ್ಯಮ ನೀತಿ

ಕಾರವಾರ: ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ […]

ಸಮಗ್ರ ಸುದ್ದಿ

ಬೂದನೂರು ಉತ್ಸವ: ರಂಗೋಲಿಯಲ್ಲಿ ಅರಳಿದ ಪಂಚ ಗ್ಯಾರಂಟಿ; ವಿಜೇತ ಮಹಿಳೆಯರಿಗೆ ಭರ್ಜರಿ ಬಹುಮಾನ |ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಿತ ಬಹುಮಾನ ವಿತರಣೆ

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಿಂದ ಅತ್ಯಂತ ವೈಭವದಿಂದ ನಡೆಯುತ್ತಿರುವ ‘ಬೂದನೂರು ಉತ್ಸವ’ದ ಅಂಗವಾಗಿ ಆಯೋಜಿಸಲಾಗಿದ್ದ ವಿಶೇಷ ರಂಗೋಲಿ ಸ್ಪರ್ಧೆಯ ವಿಜೇತರನ್ನು ಘೋಷಿಸಲಾಗಿದೆ. ಶಾಸಕ ರವಿಕುಮಾರ್ ಗಣಿಗ ಅವರ ನೇತೃತ್ವದಲ್ಲಿ ನಡೆದ […]

ಸಮಗ್ರ ಸುದ್ದಿ

ರಾಜ್ಯದ ಕೃಷಿಗೆ ಜಾಗತಿಕ ಮನ್ನಣೆ; ಮನ್ ಕೀ ಬಾತ್ ಅಲ್ಲಿ ಪ್ರಧಾನಿ ಮೋದಿ ಅನಾವರಣ| ಮನ್ ಕೀ ಬಾತ್ 131ನೇ ಸಂಚಿಕೆ ವೀಕ್ಷಿಸಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಂತಸ

ಧಾರವಾಡ: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕೃಷಿ ಉತ್ಪನ್ನಗಳು ಸೇರಿದಂತೆ ಭಾರತೀಯ ಕೃಷಿಗೆ ಜಾಗತಿಕ ಮನ್ನಣೆ ಕಲ್ಪಿಸಿಕೊಟ್ಟಿದ್ದಾರೆ. ಪರಿಣಾಮ ಇಂದು ರಾಜ್ಯದ ನಂಜನಗೂಡು ಬಾಳೆ, ಮೈಸೂರು ವೀಳ್ಯದೆಲೆ ಮತ್ತು ಇಂಡಿ ನಿಂಬೆಹಣ್ಣು ವಿದೇಶಿ […]

ಸಮಗ್ರ ಸುದ್ದಿ

ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು- ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಕಾರವಾರ: ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಜನರಿಗೆ ಭರವಸೆ ನೀಡಿದರು. ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಕಾರವಾರ ವೈದ್ಯಕೀಯ ವಿಜ್ಞಾನಗಳ […]

ಸಮಗ್ರ ಸುದ್ದಿ

ಉನ್ನತ ಶಿಕ್ಷಣ ಇಲಾಖೆಗೆ ಹೆಚ್ಚು ಪ್ರಯೋಜನಕಾರಿ ಯಾಗುವಂತೆ ಬಜೆಟ್ ಮಂಡಿಸಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ ರಾಜ್ಯಪಾಲರು

ಬೆಂಗಳೂರು: ವಿಶ್ವವಿದ್ಯಾಲಯಗಳು ಯಾವುದೇ ಆದಾಯವನ್ನು ಹೊಂದಿಲ್ಲದ ಕಾರಣ, ಅವುಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾರ್ಚ್ 6 ರಂದು ಮಂಡಿಸುವ ಬಜೆಟ್ ನಲ್ಲಿ ಉನ್ನತ ಶಿಕ್ಷಣ ಇಲಾಖೆಗೆ ಹೆಚ್ಚು ಪ್ರಯೋಜನಕಾರಿಯಾಗುವಂತೆ […]

ಸಮಗ್ರ ಸುದ್ದಿ

ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ ರಂಗಸಂಪದ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ […]

ಸಮಗ್ರ ಸುದ್ದಿ

ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಸೂಚನೆ | 10 ಲಕ್ಷ ಆಸ್ತಿಗಳ ಸ್ಕ್ಯಾನಿಂಗ್ ಪೂರ್ಣ, ಏಪ್ರಿಲ್ 3ನೇ ಭಾನುವಾರ ದಾಖಲೆ ವಿತರಣೆ

ಬೆಂಗಳೂರು: ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ 5065 ಕೋಟಿ ವೆಚ್ಚ ಮಾಡಲಾಗಿದ್ದು, ಏಪ್ರಿಲ್ ಅಂತ್ಯದ ವೇಳೆಗೆ ಬೆಂಗಳೂರಿನ ಎಲ್ಲಾ ರಸ್ತೆಗಳ ಬ್ಲಾಕ್ ಟಾಪಿಂಗ್ ಹಾಗೂ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಡಿಸಿಎಂ […]

ಸಮಗ್ರ ಸುದ್ದಿ

ತುರಗನೂರು ವಿಸ್ತರಣೆ ಶಾಖಾ ನಾಲೆಗಳ ಅಭಿವೃದ್ಧಿಯಿಂದ 1800 ಎಕರೆಗೆ ನೀರು: ಡಾ: ಹೆಚ್.ಸಿ ಮಹದೇವಪ್ಪ

ಮೈಸೂರು: ತುರಗನೂರು ಶಾಖಾ ನಾಲೆಯು ವಿಶ್ವೇಶ್ವರಯ್ಯ ನಾಲೆಯ ಅಂತಿಮ‌ ನೆಲೆಯಾಗಿದ್ದು, ಈ ನಾಲೆಯನ್ನು 1943 ರಲ್ಲಿ ನಿರ್ಮಿಸಲಾಗಿದೆ. ಇದರ ಆಧುನೀಕರಣದಿಂದ ಸುಮಾರು 1800 ಕೃಷಿ ಭೂಮಿಗೆ ನೀರು ಸಿಗಲಿದೆ ಎಂದು ಸಮಾಜ ಕಲ್ಯಾಣ ಹಾಗೂ […]

You cannot copy content of this page