ಮಾಜಿ ಸಚಿವ ವೆಂಕಟರಮಣಪ್ಪ ಅಗಲಿಕೆ : ಸಚಿವ ಡಾ. ಜಿ.ಪರಮೇಶ್ವರ ಕಂಬನಿ
ಬೆಂಗಳೂರು:ಸಚಿವರಾದ ಡಾ. ಜಿ.ಪರಮೇಶ್ವರ ಅವರು ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ಪೋರ್ಟೀಸ್ ಆಸ್ಪತ್ರೆಗೆ ಭೇಟಿ ನೀಡಿ, ಹೃದಯಾಘಾತದಿಂದ ನಿಧನ ಹೊಂದಿರುವ ಪಾವಗಡ ಮಾಜಿ ಶಾಸಕರು ಹಾಗೂ ಮಾಜಿ ಸಚಿವರಾದ ವೆಂಕಟರಮಣಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ […]
