ಸಮಗ್ರ ಸುದ್ದಿ

ಐತಿಹಾಸಿಕ ಶ್ರೀ ಶೀಬಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ರಾಜ್ಯಪಾಲರಾದ ಡಾ. ಸುಧಾ ಯಾದವ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ತುಮಕೂರು: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ತುಮಕೂರು ಜಿಲ್ಲೆಯ ಐತಿಹಾಸಿಕ ಶ್ರೀ ಶೀಬಿ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಐತಿಹಾಸಿಕ ಹಾಗೂ […]

ಸಮಗ್ರ ಸುದ್ದಿ

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: 280 ಕೋಟಿ ರೂಪಾಯಿ ವೇತನ ಹಿಂಬಾಕಿ ಬಿಡುಗಡೆ – ಸಚಿವ ಬೈರತಿ ಸುರೇಶ್‌

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ 4 ಸಾರಿಗೆ ನಿಗಮಗಳ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಾಕಿ ಇರುವ ವೇತನದ ಹಿಂಬಾಕಿ ಪೈಕಿ 280 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ ಎಂದು ಸಾರಿಗೆ […]

ಸಮಗ್ರ ಸುದ್ದಿ

ದೈಹಿಕ, ಮಾನಸಿಕ ಆರೋಗ್ಯ ಮತ್ತು ಕ್ರೀಡಾಸಕ್ತಿ ಉತ್ತೇಜಿಸುವಲ್ಲಿ ಪಂದ್ಯಾವಳಿ ಸಹಕಾರಿ -ಸಚಿವ ಪ್ರಿಯಾಂಕ್ ಖರ್ಗೆ

27ನೇ ಅಖಿಲ ಭಾರತ ಪೊಲೀಸ್ ಲಾನ್ ಟೆನ್ನಿಸ್ ಚಾಂಪಿಯನ್‍ಶಿಪ್‍ಗೆ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ಬೆಂಗಳೂರು: ಪೊಲೀಸ್ ಅಧಿಕಾರಿಗಳ ವೃತ್ತಿಪರ ಜವಾಬ್ದಾರಿಗಳ ಜೊತೆಗೆ ದೈಹಿಕ ಕ್ಷಮತೆ, ಮಾನಸಿಕ ಆರೋಗ್ಯ ಮತ್ತು ಕ್ರೀಡಾಸಕ್ತಿ ಉತ್ತೇಜಿಸುವಲ್ಲಿ ಪಂದ್ಯಾವಳಿಗಳು […]

ಸಮಗ್ರ ಸುದ್ದಿ

ವಿಧಾನ ಪರಿಷತ್ ಸದಸ್ಯರಾಗಿ ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಕೆ.ಎಂ. ಸುರೇಶ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು:ವಿಧಾನ ಪರಿಷತ್ ಸದಸ್ಯರಾಗಿ ಎ.ಪಿ. ರಂಗನಾಥ್, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಕೆ.ಎಂ. ಸುರೇಶ್ ಅವರು ಇಂದು ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹಮ್ಮದ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ವಿಕಾಸಸೌಧದ […]

ಸಮಗ್ರ ಸುದ್ದಿ

ಜನಪ್ರಿಯತೆಯ ಬೆನ್ನತ್ತುವಾಗ ಪತ್ರಿಕೋದ್ಯಮ ತನ್ನ ಸತ್ಯನಿಷ್ಠೆ ಮತ್ತು ಜವಾಬ್ದಾರಿಯನ್ನು ಮರೆಯಬಾರದು: ಡಿಸಿಎಂ ಡಾ. ಜಿ. ಪರಮೇಶ್ವರ

ಬೆಂಗಳೂರು:ಪತ್ರಿಕೋದ್ಯಮದಲ್ಲಿ ಜನಪ್ರಿಯತೆ ಎಷ್ಟು ಮುಖ್ಯವೋ, ಜವಾಬ್ದಾರಿಯೂ ಅಷ್ಟೇ ಮುಖ್ಯ. ಜನಪ್ರಿಯತೆಗಾಗಿ ಸತ್ಯವನ್ನು ಕಡೆಗಣಿಸುವಂತಾಗಬಾರದು. ಪತ್ರಕರ್ತರ ಬರಹದಲ್ಲಿ ಸತ್ಯನಿಷ್ಠೆ, ಸ್ವಂತಿಕೆ ಹಾಗೂ ಆಳವಾದ ವಿಶ್ಲೇಷಣೆ ಇರಬೇಕು. ಪತ್ರಿಕೋದ್ಯಮ ಸಮಾಜದ ಸಮಸ್ಯೆಗಳಿಗೆ ಧ್ವನಿಯಾಗುವುದರ ಜೊತೆಗೆ ದೇಶದ ಅಭಿವೃದ್ಧಿ […]

ಸಮಗ್ರ ಸುದ್ದಿ

ಜಿಕೆವಿಕೆ ಕೃಷಿ ಮೇಳದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಹಾಗೂ ಸ್ವಚ್ಛತಾ ನಿಯಮ ಉಲ್ಲಂಘನೆ: ₹4,000 ದಂಡ ವಿಧಿಸಿದ ಪಾಲಿಕೆ

ಬೆಂಗಳೂರು:ಜಿಕೆವಿಕೆ ಆವರಣದಲ್ಲಿ ನಡೆಯುತ್ತಿರುವ ಕೃಷಿ ಮೇಳ 2026ರಲ್ಲಿ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಬಳಕೆ ಹಾಗೂ ಕಸವನ್ನು ಎಲ್ಲೆಂದರಲ್ಲಿ ಎಸೆಯುವ ಮೂಲಕ ಸ್ವಚ್ಛತಾ ನಿಯಮಗಳನ್ನು ಉಲ್ಲಂಘಿಸಿದ ಮಳಿಗೆಗಳ ವಿರುದ್ಧ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ […]

ಸಮಗ್ರ ಸುದ್ದಿ

ಡಿಸೆಂಬರ್ ತಿಂಗಳಲ್ಲಿ ಬೆಂಗಳೂರು ಹಬ್ಬ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ನಮ್ಮ ಭಾಷೆ, ಸಂಸ್ಕೃತಿ, ಹಬ್ಬಗಳು, ಜಾತ್ರೆಯ ಸೊಬಗು ಉಳಿಯಬೇಕೆಂಬ ದೃಷ್ಟಿಯಿಂದ ಡಿಸೆಂಬರ್ ತಿಂಗಳಲ್ಲಿ ಬೆಂಗಳೂರು ಹಬ್ಬ ಆಚರಿಸಲಾಗುತ್ತಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಭಾನುವಾರ […]

ಸಮಗ್ರ ಸುದ್ದಿ

ಎಸ್.ಐ.ಆರ್.ನಿಂದ ದೇಶದ ಆಡಳಿತ ವ್ಯವಸ್ಥೆಯೇ ಹಾಳು: ಈಶ್ವರ ಖಂಡ್ರೆ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ನಿಂದ ದೇಶದ ಆಡಳಿತ ವ್ಯವಸ್ಥೆಯೇ ಸಂಪೂರ್ಣ ಹಾಳಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು […]

ಸಮಗ್ರ ಸುದ್ದಿ

ಕಲ್ಯಾಣ ಕರ್ನಾಟಕದಲ್ಲಿ ನವೋದ್ಯಮಗಳ ಬೆಳವಣಿಗೆಗೆ ಸರ್ಕಾರ ಸಂಪೂರ್ಣ ಸಹಕಾರ:ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಲ್ಯಾಣ ಕರ್ನಾಟಕದ ಯುವ ಉದ್ಯಮಿಗಳು ಹೊಸ ಆಲೋಚನೆಗಳೊಂದಿಗೆ ನವೋದ್ಯಮಗಳನ್ನು ಆರಂಭಿಸಲು ಮುಂದಾಗಬೇಕು. ಉದ್ಯಮ ಆರಂಭಿಸಿದವರು ಆರಂಭದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಿ ಸೋಲನುಭವಿಸಬಹುದು. ಆದರೆ ನಿರಂತರ ಪ್ರಯತ್ನ ಮತ್ತು ಆತ್ಮವಿಶ್ವಾಸದಿಂದ ಯಶಸ್ಸು ಸಾಧಿಸಲು ಸಾಧ್ಯ. […]

ಸಮಗ್ರ ಸುದ್ದಿ

ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ಫುಡ್‌ ಕಿಯೋಸ್ಕ್ ಸ್ವಯಂ-ಉದ್ಯೋಗದ ಅವಕಾಶ- ಸಚಿವ ಟಿ. ರಘುಮೂರ್ತಿ

ಬೆಂಗಳೂರು: ಪರಿಶಿಷ್ಟ ಪಂಗಡಗಳ ಯುವಕ/ಯುವತಿಯರಿಗೆ ಉದ್ಯೋಗ ಅವಕಾಶಗಳನ್ನು ಒದಗಿಸಬೇಕು ಎಂಬ ಮುಖ್ಯ ಧ್ಯೇಯದೊಂದಿಗೆ ಕಾಂಗ್ರೆಸ್‌ ಸರ್ಕಾರ ಈಗ ಮಹತ್ವದ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಮುಂದಾಗಿದೆ. ಇದರಿಂದ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಬೇಕು […]

You cannot copy content of this page