ನಮ್ಮ ಬೆಂಗಳೂರು ಚಾಲೆಂಜ್ ’26’ ಅಡಿಯಲ್ಲಿ ಬೆಂಗಳೂರಿನ ಸಮಸ್ಯೆಗೆ ಪರಿಹಾರ ಸೂಚಿಸಿ, ತಲಾ 25 ಲಕ್ಷ ರೂ. ಬಹುಮಾನ ಪಡೆದ ಐದು ಸ್ಟಾರ್ಟ್ ಅಪ್ಸ್ | ಬೆಂಗಳೂರು ಸಮಸ್ಯೆಗೆ ನಿಮ್ಮ ಬಳಿ ಪರಿಹಾರವಿದ್ದರೆ ಸ್ವಾಗತ : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್
ಬೆಂಗಳೂರು: ಬೆಂಗಳೂರಿನ ತ್ಯಾಜ್ಯ, ವಾಯುಮಾಲಿನ್ಯ, ಪ್ಲಾಸ್ಟಿಕ್ ಸೇರಿದಂತೆ ಹಲವು ಸಮಸ್ಯೆ ಶಾಶ್ವತ ಪರಿಹಾರ ಸೂಚಿಸಿದ ಐದು ಸ್ಟಾರ್ಟ್ಅಪ್ಗಳನ್ನು ಅಂತಿಮವಾಗಿ ಆಯ್ಕೆ ಮಾಡಿದ್ದು, ತಲಾ 25 ಲಕ್ಷ ರೂ. ಬಹುಮಾನ ಘೋಷಿಸಲಾಯಿತು. ಗ್ರೇಟರ್ ಬೆಂಗಳೂರು ಪ್ರಾಧಿಕಾರ […]
