ವಿದ್ಯಾರ್ಥಿಗಳು ಪ್ರಶ್ನಿಸುವ ಮನಸ್ಥಿತಿ ಬೆಳೆಸಿಕೊಳ್ಳಿ – ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್
ಬೆಳಗಾವಿ: ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಯಾವುದೇ ಹಿಂಜರಿಕೆ ಇಲ್ಲದೇ ಅನುಮಾನಗಳಿಗೆ ಪ್ರಶ್ನೆಗಳನ್ನು ಕೇಳಿ ತಮ್ಮಲ್ಲಿರುವ ಆತಂಕಗಳನ್ನು ಸರಿಪಡಿಸಿ ಕೊಳ್ಳಬೇಕೆಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ ರಶ್ಮಿ ಮಹೇಶ್ ಅವರು ಕಿವಿ […]
