ಪಿಫಾ ವಿಶ್ವ ಕಪ್ ಅಂತಿಮ ಪಂದ್ಯ: ಪುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮನವಿ
ಬೆಂಗಳೂರು:ಎಲ್ಲಾ ಯುವಕರ ಇಚ್ಛೆ ಹಾಗೂ ಮನವಿಯಂತೆ ಇಂದು ನಡೆಯಲಿರುವ ಫಿಫಾ ವಿಶ್ವಕಪ್ ಅಂತಿಮ ಪಂದ್ಯ ವೀಕ್ಷಣೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಬೆಳಗಿನ ಜಾವ 3.30 ರವರೆಗೆ ಕಾರ್ಯನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಅಭಿಮಾನಿಗಳು ಫುಟ್ಬಾಲ್ […]
