ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ಸಭೆ | ₹29,679 ಕೋಟಿ ಹೂಡಿಕೆಯ ಯೋಜನೆಗಳಿಗೆ ಅಸ್ತು
ಬೆಂಗಳೂರು: ರಾಜ್ಯದ ಕೈಗಾರಿಕಾ ಕ್ಷೇತ್ರದಲ್ಲಿ ಒಟ್ಟು 29,679 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ 9 ಹೊಸ ಮತ್ತು ಹೆಚ್ಚುವರಿ ಹೂಡಿಕೆಯ 8 ಯೋಜನಾ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ […]
