ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್
ಕನಕಪುರ: ಕ್ಷೇತ್ರದ ಬಡವರಿಗೆ ತಲೆ ಮೇಲೆ ಸೂರು, ಸ್ಥಳೀಯರಿಗೆ ಕೈಗಾರಿಕೆಗಳಲ್ಲಿ ಉದ್ಯೋಗ ಕಡ್ಡಾಯ. ಮೆಡಿಕಲ್ ಕಾಲೇಜು ಶೀಘ್ರ ಪ್ರಾರಂಭ. ಸಮಸ್ಯೆಗಳನ್ನು ಆಲಿಸಲು ಅಧಿಕಾರಿ ನೇಮಕ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು. […]
