ದೇಶದ ಮೊಟ್ಟ ಮೊದಲ “ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026”
ಬೆಂಗಳೂರು, ಮೇ 26, ಕರ್ನಾಟಕ ವಾರ್ತೆ: ಹವಾಮಾನ ಬದಲಾವಣೆ, ತ್ವರಿತ ನಗರೀಕರಣ ಹಾಗೂ ಅಂತರ್ಜಲ ಕುಸಿತದಂತಹ ಜಾಗತಿಕ ಸವಾಲುಗಳನ್ನು ತಂತ್ರಜ್ಞಾನದ ಮೂಲಕ ಸಮರ್ಥವಾಗಿ ಎದುರಿಸಲು ಹಾಗೂ ಭವಿಷ್ಯದ ಜಲ ನಿರ್ವಹಣೆ ಕುರಿತು ಚರ್ಚಿಸಲು ಬೆಂಗಳೂರು […]
