ಕ್ರೀಡೆಗೆ ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರ 34 ಸ್ಟೋರ್ಟ್ ಹಾಸ್ಟೆಲ್‌ಗಳನ್ನು ನಡೆಸುತ್ತಿದೆ – ಡಿಸಿಎಂ ಡಾ.ಜಿ.ಪರಮೇಶ್ವರ
ಬೆಂಗಳೂರು : ಕ್ರೀಡೆಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸುಮಾರು 34 ಸ್ಟೋರ್ಟ್ಸ್ ಹಾಸ್ಟೆಲ್‌ಗಳನ್ನು ನಡೆಸುತ್ತಿದೆ. ಒಟ್ಟು ಪ್ರಸ್ತುತ ಸಂದರ್ಭದಲ್ಲಿ 2,300 ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ತರಬೇತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಇಲ್ಲಿ ವಿದ್ಯಾನಗರದಲ್ಲಿ ಅಥ್ಲೆಟಿಕ್ಸ್, […]
