ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಸಚಿವ ಎನ್. ಚಲುವರಾಯಸ್ವಾಮಿ ಚಾಲನೆ
ಬೆಂಗಳೂರು:ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಮೋಡ ಬಿತ್ತನೆ’ ಕಾರ್ಯಕ್ರಮಕ್ಕೆ ಇಂದು ನಗರದ ಎಚ್.ಎ.ಎಲ್ (HAL) ವಿಮಾನ ನಿಲ್ದಾಣದಲ್ಲಿ ಜಲಸಂಪನ್ಮೂಲ ಸಚಿವರಾದ […]
