ಅಷಾಢ ಶುಕ್ರವಾರ: ಜಿಲ್ಲಾಡಳಿತದಿಂದ ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆ: ಲಕ್ಷ್ಮಿಕಾಂತ ರೆಡ್ಡಿ
ಮೈಸೂರು: ಆಷಾಢ ಮಾಸದಲ್ಲಿ ಆಷಾಢ ಶುಕ್ರವಾರ ಚಾಮುಂಡೇಶ್ವರಿ ವರ್ಧಂತಿ ದಿನದಂದು ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಅವರು ತಿಳಿಸಿದರು. ಅವರು ಇಂದು ಚಾಮುಂಡಿ […]
