ಶ್ರೀಮತಿ ಗಂಗಮ್ಮಾ ಸೋಮಪ್ಪಾ ಬೊಮ್ಮಾಯಿ ಫೌಂಡೇಶನ್ನಿಂದ ಪುಸ್ತಕ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ
ಹುಬ್ಬಳ್ಳಿ: ಶ್ರೀಮತಿ ಗಂಗಮ್ಮ ಸೋಮಪ್ಪ ಬೊಮ್ಮಾಯಿ ಎಜುಕೇಶಮ್ ಆಂಡ್ ವೆಲ್ ಫೇರ್ ಫೌಂಡೇಶನ್ ಕಳೆದ ಕೆಲವು ವರ್ಷಗಳಿಂದ ಕನ್ನಡದ ಶ್ರೇಷ್ಠ ಕೃತಿಗಳಿಗೆ ನೀಡುತ್ತಾ ಬಂದಿರುವ ಪ್ರತಿಷ್ಠಿತ ಪುಸ್ತಕ ಪ್ರಶಸ್ತಿಗಳಿಗಾಗಿ ಲೇಖಕರಿಂದ ಕೃತಿಗಳನ್ನು ಆಹ್ವಾನಿಸಿದೆ. ಈ […]
