ರೋಗಿಗಳಿಗೆ ಉನ್ನತ ಮಟ್ಟದ ಸೇವೆಗಾಗಿ ಸಾವಿರ ಹಾಸಿಗೆಗಳ ಚಾರಿಟಬಲ್ ಸ್ಪೆಷಾಲಿಟಿ ಹಾಗೂ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ | ನಾಳೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್ಜಿ ಫೌಂಡೇಶನ್ ನಡುವೆ ಮಹತ್ವದ ಒಪ್ಪಂದ ವಿನಿಮಯ
ಬೆಂಗಳೂರು : ರಾಜ್ಯ ಸರ್ಕಾರವು ರೋಗಿಗಳಿಗೆ ಉನ್ನತ ಮಟ್ಟದ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದೆ. ಇನ್ನೂ ಹೆಚ್ಚಿನ ಹಾಗೂ ವೈವಿಧ್ಯಮಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯು ಜನವರಿ 17ರಂದು ವಿಧಾನಸೌಧದ ಬ್ಯಾಂಕ್ವೆಟ್ […]
