ಸಮಗ್ರ ಸುದ್ದಿ

ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ರಮಕ್ಕೆ ಸಚಿವ ಟಿ.ರಘುಮೂರ್ತಿ ಚಾಲನೆ

ಚಿತ್ರದುರ್ಗ: ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ರಮಕ್ಕೆ ಭದ್ರಾ ಮೇಲ್ದಂಡೆ ಯೋಜನೆಯಾ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಇನ್ ಟೇಕ್ ಪಾಯಿಂಟ್(ಲಕ್ಕವಳ್ಳಿ ಅಣೆಕಟ್ಟು) ನಲ್ಲಿ ಭಾನುವಾರ ಪರಿಶಿಷ್ಟ ಪಂಗಡಗಳ ಕಲ್ಯಾಣ […]

ಸಮಗ್ರ ಸುದ್ದಿ

ಯುವಕರ‌ ಭವಿಷ್ಯದೊಂದಿಗೆ ಚೆಲ್ಲಾಟ ಸಹಿಸುವುದಿಲ್ಲ:ವಿದ್ಯಾರ್ಥಿಗಳಿಗೆ ನ್ಯಾಯ ಕಲ್ಪಿಸಲು ಬದ್ಧ-ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೆ.ಪಿ.ಎಸ್.ಸಿ ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾದರು ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ […]

ಸಮಗ್ರ ಸುದ್ದಿ

ನ್ಯಾಯದಾನ ನೀಡುವ ಸ್ಥಾನದಿಂದ ಅನ್ಯಾಯವಾಗಬಾರದು: ಸಿಎಂ ಡಿ ಕೆ ಶಿವಕುಮಾರ್ | ಕರ್ನಾಟಕದ ನ್ಯಾಯ ವ್ಯವಸ್ಥೆಯ ಬಗ್ಗೆ ದೇಶದೆಲ್ಲೆಡೆ ಮೆಚ್ಚುಗೆ

ಬೆಂಗಳೂರು:ಜನಸಾಮಾನ್ಯರು ಸರ್ಕಾರಿ ಕಚೇರಿಗಳು ಅಥವಾ ನ್ಯಾಯಾಲಯದ ಕದ ಕಟ್ಟಿದಾಗ ದೇವರನ್ನೇ ಕೇಳುತ್ತಿದ್ದೇವೆ ಎಂಬ ಮನೋಭಾವವಿರುತ್ತದೆ. ಜನರಿಗೆ ನ್ಯಾಯ ಒದಗಿಸುವುದು ಬಹಳ ಮುಖ್ಯ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಕರ್ನಾಟಕ […]

ಸಮಗ್ರ ಸುದ್ದಿ

ದೆಹಲಿ ಕಟ್ಟಡ ದುರಂತ; ತ್ವರಿತ ಪರಿಹಾರ ಕಾರ್ಯಕ್ಕೆ ಸಿಎಂ ಜತೆ ಜೋಶಿ ಚರ್ಚೆ

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ ಬಳಿ ಸತ್ಯನಿಕೇತನದಲ್ಲಿ ಖಾಸಗಿ ಕಟ್ಟಡ ಕುಸಿದು ಬಿದ್ದ ಘಟನೆ ಬಗ್ಗೆ ಮುಖ್ಯಮಂತ್ರಿ ರೇಖಾ ಗುಪ್ತಾ ಅವರೊಂದಿಗೆ ಚರ್ಚಿಸಿದ್ದು, ತ್ವರಿತ ಪರಿಹಾರ ಕಾರ್ಯ ನಡೆದಿದೆ ಎಂದು ಕೇಂದ್ರ ಶಿಕ್ಷಣ ಸಚಿವ […]

ಸಮಗ್ರ ಸುದ್ದಿ

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಸಮಗ್ರ ಉತ್ತೇಜನ; ಕ್ರೂಸ್‌, ಹೌಸ್‌ಬೋಟ್‌, ಬೀಚ್‌ ಅಭಿವೃದ್ಧಿಗೆ ಕ್ರಮ: ಸಚಿವ ಕೆ.ಜೆ. ಜಾರ್ಜ್‌

ಮಂಗಳೂರು : ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ವಿಶೇಷ ಒತ್ತು ನೀಡಿದ್ದು, ನದಿ ಪ್ರವಾಸೋದ್ಯಮ, ಕ್ರೂಸ್‌, ಹೌಸ್‌ಬೋಟ್‌, ಬೀಚ್‌ ಪ್ರವಾಸೋದ್ಯಮ, ವಾಟರ್‌ ಸ್ಪೋರ್ಟ್ಸ್‌ ಹಾಗೂ […]

ಸಮಗ್ರ ಸುದ್ದಿ

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ ಕೆ ಶಿವಕುಮಾರ್ |ಕೌಶಲ್ಯಾಭಿವೃದ್ಧಿ ಇಲಾಖೆಯ ವಿದೇಶ ಅಧ್ಯಯನ 2026ಕ್ಕೆ ಸಿಎಂ ಚಾಲನೆ

ಬೆಂಗಳೂರು:ನಮ್ಮಲ್ಲಿರುವ ಪ್ರತಿಭಾವಂತ ಮಾನವ ಸಂಪನ್ಮೂಲ, ದೇಶದ ಬೇರೆ ಯಾವುದೇ ರಾಜ್ಯಗಳಲ್ಲಿ ಇಲ್ಲ. ನಮ್ಮ ಮಕ್ಕಳು ಜಾಗತಿಕ ಮಟ್ಟದಲ್ಲಿ ಕಲಿಯಬೇಕು. ಅವರು ಕೇವಲ ಉದ್ಯೋಗಿಗಳಾಗುವುದಲ್ಲ, ಉದ್ಯೋಗದಾತರಾಗಬೇಕು ಎಂಬುದು ನಮ್ಮ ಬಯಕೆ ಎಂದು ಸಿಎಂ ಡಿ ಕೆ […]

ಸಮಗ್ರ ಸುದ್ದಿ

ಅಹಿಂದ ಒಗ್ಗಟ್ಟಿನಿಂದ ಮಾತ್ರ ಶೋಷಣೆಮುಕ್ತ ಸಮಾಜ ನಿರ್ಮಾಣ ಸಾಧ್ಯ: ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ರಾಯಚೂರು: ಸಮಾಜದಲ್ಲಿ ದಲಿತ ಹಾಗೂ ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಶೋಷಣೆಯನ್ನು ಎದುರಿಸಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಹೋರಾಟ ನಡೆಸುವುದು ಅಗತ್ಯವಾಗಿದ್ದು, ಅಹಿಂದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಮೂಲಕ ಮಾತ್ರ ಶೋಷಣೆಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ […]

ಸಮಗ್ರ ಸುದ್ದಿ

ಹೂಡಿಕೆ ಸೆಳೆಯಲು ಯೂರೋಪ್ ಗೆ ಎಂ.ಬಿ ಪಾಟೀಲ ನೇತೃತ್ವದ ನಿಯೋಗ | ಸೆ.7 ರಿಂದ ಸೆ.11 ರವರೆಗೆ ಫ್ರಾನ್ಸ್, ನೆದರ್ಲೆಂಡ್ಸ್ ಭೇಟಿ

ಬೆಂಗಳೂರು: ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ಗುರಿಯೊಂದಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ನೇತೃತ್ವದ ಉನ್ನತ ಮಟ್ಟದ ನಿಯೋಗವು ಸೋಮವಾರದಿಂದ (ಸೆ.7) ಶುಕ್ರವಾರದವರೆಗೆ (ಸೆ.12) ಐದು ದಿನಗಳ ಕಾಲ […]

ಸಮಗ್ರ ಸುದ್ದಿ

ವಿಪಕ್ಷಗಳಿಗೆ ನಮ್ಮ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್ |ವಿರೋಧ ಪಕ್ಷಗಳು ಹಗಲುಗನಸು ಕಾಣುವುದು ಬೇಡ

ಬೆಂಗಳೂರು:ವಿಪಕ್ಷಗಳು ಏನು ಬೇಕಾದರೂ ಹೇಳಲಿ‌. ನಮ್ಮ ಗುಪ್ತನಿಧಿಯಲ್ಲಿ ಇನ್ನೂ ಏನೇನಿದೆ ಎಂದು ಅವರಿಗೆ ಗೊತ್ತಿಲ್ಲ. ವಿರೋಧ ಪಕ್ಷಗಳು ಕನಸು ಕಾಣಲಿ, ಹಗಲುಗನಸು ಬೇಡ. ಕನಸು ಕಾಣುವುದು ತಪ್ಪಲ್ಲ ಸಿಎಂ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಸಿದ್ದರಾಮಯ್ಯ ಅವರದ್ದು ಬಡವರಿಗಾಗಿ ಮಾಡಿದ ಹೋರಾಟದ ರಾಜಕಾರಣ|ರಾಜ್ಯ ರಾಜಕೀಯದಲ್ಲಿ ಹೊಸ ಚಿಂತನೆಯನ್ನು ಹುಟ್ಟು ಹಾಕಿದ ನಾಯಕ ಸಿದ್ದರಾಮಯ್ಯ

ಬೆಂಗಳೂರು:ಸಿದ್ದರಾಮಯ್ಯ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಚಿಂತನೆಯನ್ನು ಹುಟ್ಟು ಹಾಕಿದ ನಾಯಕ. ಅಹಿಂದ ಹೋರಾಟದ ಮೂಲಕ ನಿಲರ್ಕ್ಷ್ಯಕ್ಕೆ ಒಳಗಾಗಿದ್ದ ಜಾತಿಗಳಿಗೆ, ಧ್ವನಿ ಇಲ್ಲದ ಸಮುದಾಯಗಳಿಗೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸ ಮಾಡಿದ್ದಾರೆ […]

You cannot copy content of this page