ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು:ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ,ಕ್ರೀಡಾಂಗಣದ ಸಾಮರ್ಥ್ಯದಷ್ಟು ಮಾತ್ರ ಟಿಕೆಟ್ […]
