ಯುವಜನತೆ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ; ಸಂಸತ್ತಿನಲ್ಲಿ ಚರ್ಚಿಸಿ: ಸಿಎಂ ಡಿ ಕೆ ಶಿವಕುಮಾರ್ ಆಗ್ರಹ
ದೆಹಲಿ:ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ಈ ದೇಶದ ಯುವ ಜನತೆಯ ಭವಿಷ್ಯಕ್ಕಾಗಿ ಹೋರಾಟ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಯುವಜನತೆಯ ಹೋರಾಟ ಹತ್ತಿಕ್ಕುತ್ತಿರುವುದು ದುರದೃಷ್ಟಕರ. ನಮಗೆ […]
