ಎಲ್ಲರೂ ಒಟ್ಟಾಗಿ ಸೇರಿ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಬೇಕಿದೆ: ಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು:ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಎಲ್ಲರೂ ಒಟ್ಟಾಗಿ ಸೇರಿ ಬಗೆಹರಿಸಬೇಕು. ಇದು ಯಾರದೋ ಒಬ್ಬರ ಜವಾಬ್ದಾರಿಯಲ್ಲ. ಇದು ಎಲ್ಲರ ಜವಾಬ್ದಾರಿ. ನಾನು ಒಬ್ಬರ ಮೇಲೆಯೆ ಹೊರೆ ಹಾಕಲು ಇಷ್ಟಪಡುವುದಿಲ್ಲ ಎಂದು […]
