ಅಗ್ನಿ ಸುರಕ್ಷತಾ ವ್ಯವಸ್ಥೆ ಇಲ್ಲದ ಕಟ್ಟಡಗಳ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ : ಮಹೇಶ್ವರ್ ರಾವ್
ಬೆಂಗಳೂರು:ಜಿಬಿಎ ವ್ಯಾಪ್ತಿಯ ಪೇಟೆ ಪ್ರದೇಶ ಹಾಗೂ ಇತರೆ ಸೂಕ್ಷ್ಮ ಪ್ರದೇಶಗಳಲ್ಲಿರುವ ಅಗ್ನಿ ಸುರಕ್ಷತಾ ವ್ಯವಸ್ಥೆ ಇಲ್ಲದ ಕಟ್ಟಡಗಳ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. […]
