ನೂತನ ಶೈಕ್ಷಣಿಕ ವರ್ಷಕ್ಕೆ ಕಾಲಿಡುತ್ತಿರುವ ವಿದ್ಯಾರ್ಥಿಗಳಿಗೆ ಶುಭವಾಗಲಿ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್ |ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಪ್ರತಿಭಾವಂತರು, ಆತ್ಮ ವಿಶ್ವಾಸ ಕಳೆದುಕೊಳ್ಳಬಾರದು
ಬೆಂಗಳೂರು:ಇಂದಿನಿಂದ ನೂತನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ನನ್ನ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭವಾಗಲಿ, ಯಶಸ್ಸು ಸಿಗಲಿ ಎಂದು ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಹಾರೈಸುತ್ತೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಡಿ.ಕೆ. ಶಿವಕುಮಾರ್ ಅವರು […]
